ಕುವೆಂಪು ಭಾಷಾ ಭಾರತಿಯಲ್ಲಿ ಕೆ ಎಂ ಎಸ್

ಕುವೆಂಪು ಭಾಷಾ ಭಾರತಿಯ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಚಿಂತಕರಾದ ಡಾ ಕೆ ಮರಳುಸಿದ್ಧಪ್ಪ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವನೂರು ಮಹಾದೇವ, ಸಿದ್ಧಲಿಂಗಯ್ಯ, ಸಿ ಬಸವಲಿಂಗಯ್ಯ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.

Leave a Reply