ನಾಟಕ, ಸಂಗೀತ, ಶಿಲ್ಪ ಅಕಾಡೆಮಿಗೆ ಬಂದರು ಹೊಸ ಅಧ್ಯಕ್ಷರು

ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಜೆ ಲೋಕೇಶ್, ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಫಯಾಜ್ ಖಾನ್, ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷರಾಗಿ ಕಾಳಾಚಾರ್ ಅವರು ಅಧಿಕಾರ ಸ್ವೀಕರಿಸಿದರು

 

Leave a Reply