ಏಣಗಿ ಬಾಳಪ್ಪನವರಿಗೆ ವಿದಾಯ

ಏಣಗಿ ಬಾಳಪ್ಪನವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ವಿದಾಯ ಹೇಳಿದ ಫೋಟೋ ಅಲ್ಬಮ್ ಇಲ್ಲಿದೆ

ನಮನ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವೆ ಉಮಾಶ್ರೀ, ಬಾಳಪ್ಪನವರ ಹೆಸರಿನಲ್ಲಿ ಸ್ಮಾರಕ ನಿರ್ಮಿಸುವ ಕುರಿತು ಅವರ ಕುಟುಂಬದವರು, ಹಿತೈಷಿಗಳು, ಅಭಿಮಾನಿಗಳು ಹಾಗೂ ಕಲಾವಿದರ ಬಳಗದೊಂದಿಗೆ ಚರ್ಚಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.

ಬಾಳಪ್ಪನವರ ನಿಧನದಿಂದ ನಾಡಿನ ಸಾಂಸ್ಕೃತಿಕ ಕೊಂಡಿ ಕಳಚಿದಂತಾಗಿದೆ. ಆದರೆ ರಂಗಭೂಮಿಯ ಬಹುದೊಡ್ಡ ಕಲಾವಿದರಾದ ಅವರು ಶತಾಯುಷಿಯಾಗಿ ನಮ್ಮೊಂದಿಗೆ ಇದ್ದಿದ್ದು ನಮ್ಮೆಲ್ಲರ ಭಾಗ್ಯ ಎಂದು ಸಚಿವೆ ಉಮಾಶ್ರೀ ಹೇಳಿದರು.

Leave a Reply