’ಅತ್ತಾರ ಅತ್ತುಬಿಡು….’ – ಬೇ೦ದ್ರೆ ಅಜ್ಜನ ಒ೦ದು ಮರೆಯಲಾಗದ ಕವನ

 ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ, ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ? ಸಂಸಾರ ಸಾಗರದಾಗ ಲೆಕ್ಕವಿರದಷ್ಟು ದುಃಖದ ಬಂಡಿ, ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ, ಎಲ್ಲಿ ಆಚೆಯ ದಂಡಿ ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ, ನಾ ತಡಿಲಾರೆ ಅದು ಯಾಕ ನೋಡತೀ, ಮತ್ತ ಮತ್ತ ನೀ ಇತ್ತ ತಂಬಳ ಹಾಕದ ತುಂಬಾ ಕೆಂಪು ಗಿಣಿ ಗದಕ ಹಣ್ಣಿನ ಹಂಗ, ಇದ್ದಂತ ತುಟಿಯ ಬಣ್ಣೆತ್ತ ಹಾರಿತು, ಯಾವ ಘಳಿಗೆ ಹಿಂಗ? ಈ ಗತ್ತಗಲ್ಲ ಹನಿ ಕಣ್ಣು ಕಂಡು, ಮಾರಿಗೆ ಮಾರಿಯ ರೀತಿ, ಸವನ ತನ್ನ ಕೈ ಸವರಿತಿಲ್ಲಿ, ಬಂತೆನಗ ಇಲ್ಲದ ಭೀತಿ, ನೀ ಹಿಂಗ ನೋಡಬ್ಯಾಡ ನನ್ನ ಇಬ್ಬನಿ ತೊಳೆದರು ಹಾಲು ಮೆಟ್ಟಿದ ಕವಲಿ ಕಾಂತಿಯ ಹಣ್ಣು ಹೊಳೆ ಹೊಳೆವ ಹಂಗ ಕಣ್ಣಿರುವ ಹೆಣ್ಣ, ಹೇಳು ನಿನ್ನವೇನ ಈ ಕಣ್ಣು, ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ, ಹುಣ್ಣಿಮಿ ಚಂದಿರನ ಹೆಣ ಬಂತೋ ಮುಗಿಲಾಗ ತೆಲತಾ ಹಗಲ, ನಿನ್ನ ಕಣ್ಣಿನಾಗ ಕಾಲೂರಿ ಮಳೆಯೂ, ನಡ ನಡಕ ಹುಚ್ಚು ನಗಿ ಯಾಕ? ಹನಿ ಒಡೆಯಲಿಕ್ಕೆ ಬಂದಂತ ಮೋಡ ತಡದಂಗ ಗಾಳಿಯ ನೆವಕ, ಅತ್ತರೆ ಅತ್ತು ಬಿಡು ಹೊನಲು ಬರಲಿ, ನಾಕ್ಯಾಕ ಮರಸತಿ ದುಃಖ, ಎದೆ ಬಿರಿಸಿ ಕೆಡವು ಬಿರಿಗಣ್ಣು ಬ್ಯಾಡ ತುಟಿ ಕಚ್ಚಿ ಹಿಡಿಯದಿರು ಬಿಕ್ಕ, ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ, ತಿರುಗಿ ನಾ ಹೆಂಗ ನೋಡಲೇ ನಿನ್ನ? ]]>

‍ಲೇಖಕರು G

January 31, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಕೋಟೆ ಬಾಗಿಲಿಗೆ ಬಂದವರು..

ಕೋಟೆ ಬಾಗಿಲಿಗೆ ಬಂದವರು..

ಮಂಜುನಾಥ್ ಚಾಂದ್ ಧರೆಯ ಒಡಲಿನಿಂದತೊರೆಗಳಾಗಿ ಬಂದವರಗುಂಡಿಗೆಗೆ ತುಪಾಕಿಹಿಡಿಯುವ ಮುನ್ನದೊರೆ ತಾನೆಂದು ಬೀಗಿಸೆಟೆಯುವ ಮುನ್ನನಿನ್ನ ದುಃಖ ನನ್ನ...

ಕಲಾಕೃತಿಗೆ ಜೀವವಾಗಿ ಬಂದವಳು…

ಕಲಾಕೃತಿಗೆ ಜೀವವಾಗಿ ಬಂದವಳು…

ರತ್ನರಾಯಮಲ್ಲ ಜೀವನದಲ್ಲಿ ಕೆಲವು ಸುಂದರ ಕ್ಷಣಗಳಾಗಿ ಬಂದವಳು ನೀನುನನ್ನ ನಾಲಿಗೆ ಮೇಲೆ ಹಲವು ಗಜಲ್ಗಳಾಗಿ ಬಂದವಳು ನೀನು  ಕಡು ಬಿಸಿಲಿನ...

ನೀನೆಂದರೆ ಭಯ ಅಲ್ಲ…

ನೀನೆಂದರೆ ಭಯ ಅಲ್ಲ…

ರೇಷ್ಮಾ ಗುಳೇದಗುಡ್ಡಾಕರ್  ಪ್ರಖರ ಬೆಳಕು ಕಾಣಿಸದುನನ್ನ ರೂಪವ ಅಂತರಂಗದ ಪ್ರಲಾಪವ ಗಾಢ ಕತ್ತಲೆ ಕಾಣಿಸುವದು ನನ್ನೂಳಗಿನ ನನ್ನು ಅಲ್ಲಿನ...

4 ಪ್ರತಿಕ್ರಿಯೆಗಳು

  1. anupama prasad

    kavya oduttiddare drushya kanmunde kunidu kannalli niru bantu. manasu odde aayitu.
    Anupama prasad

    ಪ್ರತಿಕ್ರಿಯೆ
  2. ಸುಧಾ ಚಿದಾನಂದಗೌಡ.

    very sensitive feelings in native language
    Bendre is immortal

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: