'ಅತ್ರಿ' ಎಂಬ ನವಕರ್ನಾಟಕ

ಪ್ರಿಯರೆ, ಈಗಾಗಲೇ ಐದು ಸುಸಜ್ಜಿತ ಪುಸ್ತಕ ಮಳಿಗೆಗಳನ್ನು ಹೊಂದಿರುವ ನವಕರ್ನಾಟಕ ಪ್ರಕಾಶನ ಸಂಸ್ಥೆ ತನ್ನ ಆರನೇ ಪುಸ್ತಕ ಮಳಿಗೆಯನ್ನು ಮಂಗಳೂರಿನಲ್ಲಿ ತೆರೆಯಲಿದೆ. ಮಂಗಳೂರಿನಲ್ಲಿ ಇದು ನಮ್ಮ ಎರಡನೇ ಮಳಿಗೆ. ಶ್ರೀ ಜಿ.ಏನ್. ಆಶೋಕವರ್ಧನ ಅವರು ಕಳೆದ 36 ವರ್ಷಗಳಿಂದ ಮಂಗಳೂರಿನ ಬಲ್ಮಠದ ಶರಾವತಿ ಕಟ್ಟಡದಲ್ಲಿ ‘ಅತ್ರಿ ಬುಕ್ ಸೆಂಟರ್ ‘ ಮಳಿಗೆಯನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಈಗ ವೃತ್ತಿ ಜೀವನದಿಂದ ವಿಶ್ರಾಂತರಾಗಲು ಬಯಸಿದ್ದಾರೆ. ಅವರ ‘ಅತ್ರಿ ಬುಕ್ ಸೆಂಟರ್’ ಇದೇ ಏಪ್ರಿಲ್ 1 ರಿಂದ ನಮ್ಮ ‘ನವಕರ್ನಾಟಕ ಪುಸ್ತಕ ಮಳಿಗೆ’ ಆಗಲಿದೆ. ಇದರ ಉದ್ಘಾಟನೆ ಹಾಗೂ ಅದೇ ಸಂದರ್ಭದಲ್ಲಿ ನಡೆಯಲಿರುವ ‘ತುಳುವರ ಮೂಲತಾನ ಆದಿ ಆಲಡೆ’ ಕೃತಿಯ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಲಗತ್ತಿಸಿದ್ದೇವೆ. ದಯವಿಟ್ಟು ಭಾಗವಹಿಸಿ. ವಂದನೆಗಳು, ಆರ್.ಎಸ್ . ರಾಜಾರಾಂ  ]]>

‍ಲೇಖಕರು G

March 22, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಪ್ರಜಾವಾಣಿ ರಾಷ್ಟ್ರೀಯ ನಾಟಕೋತ್ಸವ

ಪ್ರಜಾವಾಣಿ ರಾಷ್ಟ್ರೀಯ ನಾಟಕೋತ್ಸವ

ಡಿಸೆಂಬರ್ 4 ರಿಂದ ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿರಾಷ್ಟ್ರೀಯ ನಾಟಕೋತ್ಸವ - 2020 ರಂಗಭೂಮಿ, ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಆದ ಕೊಡುಗೆ...

೧ ಪ್ರತಿಕ್ರಿಯೆ

  1. ಪಂಡಿತಾರಾಧ್ಯ ಮೈಸೂರು

    ಪ್ರಿಯರೆ,
    ಜಿ ಎನ್ ಅಶೋಕವರ್ಧನ ಅವರು ೩೬ ವರ್ಷಗಳವರೆಗೆ ನಡೆಸಿದ ಅತ್ರಿ ಬುಕ್ ಸೆಂಟರ್
    ನವ ಕರ್ನಾಟಕ ಪುಸ್ತಕ ಮಳಿಗೆಯಾಗಿಯೇ ಮುಂದುವರೆಯುವುದು ಸಂತೋಷದ ಸಂಗತಿ.
    ನಿಮಗೆ ಎಲ್ಲ ಒಳಿತನ್ನೂ ಹಾರೈಸುತ್ತೇನೆ.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: