ಅಮಿತಾಬ ಎಂಬ ಚಿತ್ರ ನವಾಬ

amitab-copy2.jpgಅಮಿತಾಬ್ ಬಚ್ಚನ್ ವಿವಾದಗಳೇನೆ ಇರಲಿ ಆತ ಮೋಡಿ ಹಾಕಿದ ನಟ. ಆತ ಒಂದು ಜನರೇಶನ್ ನ ಬಿಡಿಸಲಾಗದ ಭಾಗ. ಶೋಲೆ ಸಿನೆಮಾದ ಅದೇ ಬೆಚ್ಚನೆಯ ಆತ್ಮೀಯವಾಗಿಬಿಡುವ ನಟ. ‘ಕನ್ನಡ ಟೈಮ್ಸ್’ ಈತನ ಬದುಕಿನ ಬಗ್ಗೆ ಅಪರೂಪದ ವಿವರಗಳನ್ನು ಹೊಂದಿದ್ದ ಧಾರಾವಾಹಿಯನ್ನು ಪ್ರಕಟಿಸಿತ್ತು. ಆ ಪತ್ರಿಕೆಯ ಯುವ ಬರಹಗಾರ ಎನ್ ಸಿ ಮಹೇಶ್ ಬರೆದ ಈ ಧಾರಾವಾಹಿ ಈಗ ಪುಸ್ತಕ ರೂಪದಲ್ಲಿ ಹೊರಬರುತ್ತಿದೆ.

ಬೆಂಗಳೂರು ಪೋಲೀಸರು ಚಿನ್ನಸ್ವಾಮಿ ಸ್ಟೇಡಿಯಂ ನ ಬಾಗಿಲಿಗೆ ಫ್ಯಾಶನ್ ಶೋ ನಡೆಯುವ ಕೆಲವೇ ನಿಮಿಷಗಳ ಮೊದಲು ಬೀಗ ಜಡಿದಿದ್ದು ಹೇಗೆ, ತಾವು ದಿವಾಳಿ ಅಂಚಿಗೆ ತಲುಪಿದ್ದು ಹೇಗೆ, ಮತ್ತೆ ತಲೆ ಎತ್ತಿ ನಿಂತದ್ದು ಹೇಗೆ, ನಾನು ಮಗನಿಗೆ ಹೇಳುತ್ತಿರುವ ಮಾತುಗಳೆನು ಎಂಬಂತಹ ಕುತೂಹಲ ವಿವರಗಳನ್ನು ಈ ಪುಸ್ತಕ ಒಳಗೊಂಡಿದೆ. ಮಹೇಶ್ ಬರವಣಿಗೆ ಸಲೀಸಾಗಿ ಓದಿಸಿಕೊಂಡು ಹೋಗುತ್ತದೆ. ಅಮಿತಾಬ್- ಒಂದು ಕಲಾ ಗಾಥೆ ಇನ್ನೇನು ಕೆಲವೇ ದಿನಗಳಲ್ಲಿ ರೂಪಾ ಪ್ರಕಾಶನದ ಮೂಲಕ ಪುಸ್ತಕ ಮಳಿಗೆಗಳಲ್ಲಿರುತ್ತದೆ.

‍ಲೇಖಕರು avadhi

March 20, 2008

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಕಾರ್ಪೊರೇಟ್‌ ಪ್ರಪಂಚದ ಗೆರಿಲ್ಲಾ ಕದನ ‘ಬೇಟೆಯಲ್ಲ ಆಟವೆಲ್ಲ’

ಕಾರ್ಪೊರೇಟ್‌ ಪ್ರಪಂಚದ ಗೆರಿಲ್ಲಾ ಕದನ ‘ಬೇಟೆಯಲ್ಲ ಆಟವೆಲ್ಲ’

ಕಥೆಗಾರ, ಆರ್ಥಿಕ ವಿಶ್ಲೇಷಣಾಕಾರ ಎಂ ಎಸ್ ಶ್ರೀರಾಮ್ ಅವರ ಹೊಸ ಪುಸ್ತಕ ಮಾರುಕಟ್ಟೆಯಲ್ಲಿದೆ ಅಕ್ಷರ ಪ್ರಕಾಶನ ಈ ಕೃತಿಯನ್ನು ಹೊರತಂದಿದ್ದು...

ಸಂಗೀತ ಲೋಕದ ಸಂತ

ಸಂಗೀತ ಲೋಕದ ಸಂತ

ಡಾ.ಎನ್. ಜಗದೀಶ್ ಕೊಪ್ಪ ಸಂಗೀತ ಲೋಕದ ಸಂತಬಿಸ್ಮಿಲ್ಲಾ ಖಾನ್(ಜೀವನ ಚರಿತ್ರೆ)ಲೇಖಕರು: ಡಾ. ಎನ್ ಜಗದೀಶ್ ಕೊಪ್ಪಪ್ರಕಾಶಕರು: ಮನೋಹರ ಗ್ರಂಥಾಲಯ,...

ಅಮೃತಾ ಪ್ರೀತಮ್ ರ ‘ಪಿಂಜರ್’

ಅಮೃತಾ ಪ್ರೀತಮ್ ರ ‘ಪಿಂಜರ್’

ಪಿಂಜರ್ ಅಂದರೆ ಕನ್ನಡದಲ್ಲಿ ಪಂಜರ ಅಥವಾ ಮಾನವನ ಅಸ್ಥಿಪಂಜರ ಎಂದು ಹೇಳಬಹುದು. ಏನು ಈ ಕಾದಂಬರಿಯ ಹೆಸರು ಹೀಗಿದೆ? ಇದು ಸತ್ತವರ ಕತೆಯನ್ನು...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This