‘ಆದರೆ ನನ್ನ ತಾಯಿಗೆ ನಾನೊಬ್ಬನೇ ಮಗ..’

– ಬಿ.ಎ೦.ಬಶೀರ್

ವಾರದ ಹಿಂದೆ ನನ್ನ ಪತ್ರಿಕೆಯ ಸಹೋದ್ಯೋಗಿ ಸುನಿಲ್ ಒಂದು ಕತೆ ಬರೆದು ನನಗೆ ತೋರಿಸಿದರು. ಆ ಕತೆ ಈಗ ನೆನಪಾಯಿತು.

– Photo Courtesy : Dayanand T.K.

“ಊರಿನ ಯುವಕರನ್ನೆಲ್ಲ ಒಂದು ಕಡೆ ಸೇರಿಸಿ ದೇವಸ್ತಾನದ ಜೀರ್ಣೋದ್ಧಾರದ ಕೆಲಸದಲ್ಲಿ ಪಾಲ್ಗೊಳ್ಳುವಂತೆ ಊರಿನ ಯುವಕರಿಗೆ ಮುಖಂಡರು ಕರೆ ನೀಡಿದರು. ಆದರೆ ಒಬ್ಬ ಯುವಕ ಮಾತ್ರ ದೂರ ಉಳಿದ.

ಹಿರಿಯರು ಸಿಟ್ಟಾಗಿ ಅವನಲ್ಲಿ ಕಾರಣ ಕೇಳಿದರು. “ದೇವರ ಸೇವೆ ಮಾಡಲು ಆತನಿಗೆ ಸಾವಿರ ಮಕ್ಕಳಿದ್ದಾರೆ. ಆದರೆ ನನ್ನ ತಾಯಿಗೆ ನಾನೊಬ್ಬನೇ ಮಗ”

‍ಲೇಖಕರು G

February 22, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ದೇವನೂರು ನಾಪತ್ತೆ…

ದೇವನೂರು ನಾಪತ್ತೆ…

ಹೌದು, ಪ್ರಚಾರ ಎಂದರೆ ಅವರಿಗೆ ಮುಜುಗರ! ಅಂಶಿ ಪ್ರಸನ್ನಕುಮಾರ್ ಇದ್ದಕ್ಕಿದ್ದಂತೆ ನಾಪತ್ತೆಯಾಗುವ ಹಲವು ಸಾಹಿತಿಗಳನ್ನು ಜಗತ್ತು ಕಂಡಿದೆ. ಏನೋ...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This