ಇದು ಮಂದರ್ತಿ ಮಾಯಾ ಜಾಲ

8037164n03.jpgಕಡಲ ತಡಿಯ ಮಂದರ್ತಿಯ ಸೊಬಗು ಈ ಬಾರಿ ‘ಅವಧಿ’ಯಲ್ಲಿ. ಬೆಂಗಳೂರಿನಲ್ಲಿ ಸದ್ಯ ಇರುವ ಬಾಲಸುಬ್ರಹ್ಮಣ್ಯ ಭಟ್ ಅಥವಾ ಎಲ್ಲರ ಬಾಲು ಕ್ಯಾಮೆರಾ ಕೈಗೆತ್ತಿಕೊಂಡಿದ್ದು ಮೊನ್ನೆ ಮೊನ್ನೆ ಎನ್ನುವ ಹಾಗಿದೆ. ಆದರೆ ಅವರು ಪಳಗಿರುವ ರೀತಿ ಆಶ್ಚರ್ಯ ಹುಟ್ಟಿಸುತ್ತದೆ. ಉಡುಪಿಯ ಮಂದರ್ತಿ ಜಾತ್ರೆಯ ಸೆಳಕುಗಳನ್ನು ನೋಡಿದರೆ ಸಾಕು ‘ಹೌದು’ ಎನಿಸುತ್ತದೆ.  ಇನ್ನೂ ಹತ್ತು ಹಲವು ಫೋಟೋಗಳು ಬೇಕಾದರೆ ಅವರ ತಾಣಕ್ಕೆ ಭೇಟಿ ಕೊಡಿ: http://www.flickr.com/photos/bhat_balu/

‍ಲೇಖಕರು avadhi

March 3, 2008

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This