ಇಲ್ಲಿದೆ ವೈಟ್ ಟೈಗರ್…ಓದಿ

ನಮ್ಮ ಮನಸಲ್ಲಿ ಹೂ ಇರುವುದಕ್ಕಿಂತ ಚಪ್ಪಲಿ ಇರುವುದು ಒಳಿತು. ಯಾಕೆಂದರೆ ಹೂವಿನಂಗಡಿಯಲ್ಲಿ ಅರಳಿದ್ದು ಹೂವಾಗಿರುತ್ತದೆ, ಮೊಗ್ಗೂ ಮಾಲೆಯಾಗಿರುತ್ತದೆ, ಎಲ್ಲರ ಮುಡಿಯ ಶ್ಯಾಂಪೂಗಂಪು, ಎಣ್ಣೆಗಂಪಿನಲ್ಲಿ ಮೊಗ್ಗು, ಹೂಗಳ ಪರಿಮಳವೆಲ್ಲವೂ ಆತ್ಮಹತ್ಯೆ ಮಾಡಿಕೊಳ್ಳುತ್ತಾ ಹೋಗುತ್ತದೆ. ಆ ಎಣ್ಣೆಗಂಪಿನ ನಡುವಲೂ ಅದು ತನ್ನ ಪರಿಮಳವನ್ನು ಕೊಂದುಕೊಳ್ಳದಿದ್ದರೆ ಏನೋ ಪುಣ್ಯ. ಆದಕ್ಕಾಗಿ ಒಂದೇ ಕ್ಷಣ `ಅಬ್ಬಾ, ಸದ್ಯ’ ಎಂಬ ನಿಟ್ಟುಸಿರು. ಆ ಕ್ಷಣದಿಂದಲೇ ಬಾಡತೊಡಗುತ್ತದೆ ಪರಿಮಳದೊಂದಿಗೆ ಮಲ್ಲಿಗೆಯ ತನುಮನ. ಬಿಳಿ ಕಂದಾಗುತ್ತದೆ, ಕೆಂಪಾಗುತ್ತದೆ, ಎಳೆದರೂ ಜಗ್ಗದ ರಬ್ಬರಾಗುತ್ತದೆ, ತನ್ನ ಸೂತ್ರವನ್ನು ಕಿತ್ತುಕೊಂಡು ಕಸವಾಗುತ್ತದೆ.

ಸಂಪೂರ್ಣ ಓದಿಗೆ ಭೇಟಿ ಕೊಡಿ- ಕಳ್ಳ ಕುಳ್ಳ 
+++
ಅರವಿಂದ ಅಡಿಗರ ವೈಟ್ ಟೈಗರ್ ಕಾದಂಬರಿಗೆ ಬುಕರ್ ಬಂದ ಮೇಲೆ ಆ ಕಾದಂಬರಿಯ ಬಗ್ಗೆ ಹೆಚ್ಚು ಚರ್ಚೆಯಾಗಬಹುದು, ಪುಸ್ತಕದ ಬಗ್ಗೆ ಒಂದಿಷ್ಟು ಲೇಖನಗಳು ಪ್ರಕಟವಾಗಬಹುದು ಎಂಬ ನಿರೀಕ್ಷೆ ಇತ್ತು. ಪುಸ್ತಕದ ಕೆಲವು ಪುಟಗಳನ್ನು ಓದಿ ನೋಡುವ ಆಸೆಯಿಂದ ನೆಟ್ ನಲ್ಲಿ ಎಲ್ಲಾದರೂ ಆಯ್ದ ಭಾಗ ಸಿಗಬಹುದೆಂದು ಹುಡುಕುವಾಗ ಕಾದಂಬರಿಯ 25 ಪುಟಗಳು ಸಿಕ್ಕವು. ಅಡಿಗರ ಬರವಣಿಗೆ ರುಚಿ ನೋಡುವುದಕ್ಕೆ ಸ್ಯಾಂಪಲ್ಲಿಗೆ ಈ 25 ಪುಟಗಳು ಇಲ್ಲಿ ಕೊಟ್ಟಿದ್ದೀನಿ..

ಸಂಪೂರ್ಣ ಓದಿಗೆ ಭೇಟಿ ಕೊಡಿ- ಒಳಗೂ..ಹೊರಗೂ… 

‍ಲೇಖಕರು avadhi

November 4, 2008

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ನಿರುತ್ತರದ ಉತ್ತರ, ರಾಜೇಶ್ವರಿ ತೇಜಸ್ವಿ

ಕಲೀಮ್ ಉಲ್ಲಾ ತೇಜಸ್ವಿಯವರ ಸ್ಕೂಟರ್ ಚಳಿಗೆ ದುಪ್ಪಟ್ಟಿ ಹೊಚ್ಚಿಟ್ಟಂತೆ ಅದನ್ನೊಂದು ಕಪ್ಪು ಪ್ಲಾಸ್ಟಿಕ್ ನಿಂದ ಮುಚ್ಚಿಡಲಾಗಿತ್ತು. ತಕ್ಷಣ ಏನೋ...

ಅಂಬೇಡ್ಕರ್ ಇಲ್ಲಿದ್ದಾರೆ..

ಅಂಬೇಡ್ಕರ್ ಅವರ ಬರಹಗಳ ಎಲ್ಲಾ ಸಂಪುಟವನ್ನು ಉಚಿತವಾಗಿ ಕನಡದ ಓದುಗರಿಗೆ ಸಿಗಲಿದೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಈಗಾಗಲೇ ೫ ಸಂಪುಟಗಳನ್ನು...

’ಧರ್ಮ ನಿರಪೇಕ್ಷತೆ, ಕೋಮುವಾದ ಮತ್ತು ನಮ್ಮೆದುರಿನ ಸವಾಲುಗಳು’ – ಶಶಿಧರ ಭಟ್

ಶಶಿಧರ ಭಟ್ ಕುಮ್ರಿ ಧರ್ಮ ನಿರಪೇಕ್ಷತೆ ಮತ್ತು ಕೋಮುವಾದ ಎಂಬ ಶಬ್ದ ನನ್ನ ಕಿವಿಗೆ ಬಿದ್ದುದು ಯಾವಾಗ ಎಂಬ ಪ್ರಶ್ನೆಗೆ ನನ್ನ ಬಳಿ ಸರಳ...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This