ಕಲ್ಲರಳಿ ಹೂವಾಗಿ..

*ಚಿತ್ರಸಮೂಹ* ಆಯೋಜಿಸಿರುವ *‘ಚಿತ್ರವರ್ಷ’* -ಪ್ರಶಸ್ತಿ ವಿಜೇತ ಕನ್ನಡಚಿತ್ರಗಳ ವರ್ಷವಿಡೀ
ಪ್ರದರ್ಶನ ನಡೆಯುತ್ತಿದ್ದು ಈ ವಾರಾಂತ್ಯದ ಚಿತ್ರ ‘ಕಲ್ಲರಳಿ ಹೂವಾಗಿ’. ರಾಷ್ಟ್ರೀಯ ಭಾವೈಕ್ಯತೆ ಸಾರುವ ಅತ್ಯುತ್ತಮ ಚಿತ್ರ ಎಂದು ರಾಷ್ಟ್ರ ಪ್ರಶಸ್ತಿ ಪಡೆದ ಈ ಚಿತ್ರದ ನಿರ್ದೇಶಕರು ಟಿ.ಎಸ್ ನಾಗಾಭರಣ

ನಿರ್ಮಾಪಕರು : ಮಧು ಬಂಗಾರಪ್ಪ

ನಿರ್ದೇಶನ : ಟಿ.ಎಸ್ ನಾಗಾಭರಣ

ದಿನಾಂಕ: ಜುಲೈ 31 ಮತ್ತು  ಆಗಸ್ಟ್ 1- 2010

ಸಮಯ: ಶನಿವಾರ ಹಾಗೂ ಭಾನುವಾರ ಸಂಜೆ 6.30

ಸ್ಥಳ : ಸುಚಿತ್ರ ಸಭಾಂಗಣ, ಬನಶಂಕರಿ 2ನೇ ಹಂತ ಬೆಂಗಳೂರು

ಪ್ರಶಸ್ತಿ: ರಾಷ್ಟ್ರೀಯ ಭಾವೈಕ್ಯತೆ ಸಾರುವ ಅತ್ಯುತ್ತಮ ಚಿತ್ರ- ರಾಷ್ಟ್ರ ಪ್ರಶಸ್ತಿ

‍ಲೇಖಕರು avadhi

July 27, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This