'ಕೋರೆಗಾಂವ್' ಕುರಿತ ನಾಟಕ

ನಮಸ್ಕಾರ...

ಇತಿಹಾಸದ ಪುಟಗಳಲ್ಲಿ ಹುದುಗಿರುವ ಈ ದೇಶದ ದಲಿತರ ಸ್ವಾಭಿಮಾನದ ಸಂಕೇತ ‘ಕೋರೆಗಾಂವ್’ ಕುರಿತ ನಾಟಕವೊಂದು ಕನ್ನಡದಲ್ಲಿ ಮೈತಾಳಿದೆ.
ಇತ್ತೀಚಿನ ವರ್ಷಗಳಲ್ಲಿ ಕನ್ನಡ ರಂಗಭೂಮಿಯಲ್ಲಿ ಅವಿರತ ಪರಿಶ್ರಮದ ಮೂಲಕ ವಿಶೇಷ ಸ್ಥಾನ ಗಳಿಸಿರುವ ಹಾಲ್ಕುರಿಕೆ ಶಿವಶಂಕರ್ ಈ ನಾಟಕವನ್ನು ರಚಿಸಿ, ನಿರ್ದೇಶಿಸಿದ್ದಾರೆ.
ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಅಂಗ ಸಂಸ್ಥೆಯಾದ ‘ದಲಿತ ಲೇಖಕ ಕಲಾವಿದರ ಒಕ್ಕೂಟ’ ಈ ನಾಟಕವನ್ನು ಆಯೋಜಿಸಿದೆ.
ಈ ಅಪರೂಪದ ನಾಟಕ ಇದೇ ಜನವರಿ 12 ನೇ ತಾರೀಖು ಬೆಂಗಳೂರಿನ ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ‘ಅಂಬೇಡ್ಕರ್ ಭವನ’ದಲ್ಲಿ ನಡೆಯಲಿದೆ. ಸಮಯ ಸಂಜೆ 6 ಗಂಟೆಗೆ..
ದಯಮಾಡಿ ಸ್ನೇಹಿತರೊಂದಿಗೆ ಬನ್ನಿ..
‘ಕೋರೆಗಾಂವ್’ ನ ನೆನಪಿನಲ್ಲಿ ನಿಜವಾದ ಇಂಡಿಯಾವನ್ನು ಅರಿಯಿರಿ..
ನಿಮ್ಮ ನಿರೀಕ್ಷೆಯಲ್ಲಿ…
-ಹುಲಿಕುಂಟೆ ಮೂರ್ತಿ

‍ಲೇಖಕರು avadhi

January 8, 2010

1

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ...

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

- ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This