ಕ್ಯಾಮರಾ ಕಣ್ಣಿನಲ್ಲಿ ವೆಂಡರ್ ಕಣ್ಣು …

ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್[ರಿ], ಧಾರವಾಡ  ಇವರು ನೀಡುವ  ಬೇಂದ್ರೆ ಗ್ರಂಥ ಬಹುಮಾನ-  ಈ ಬಾರಿ ಶಿವು.ಕೆ  ಅವರ   ‘ವೆಂಡರ್ ಕಣ್ಣು ‘ ಲಲಿತ ಪ್ರಬಂಧಗಳ ಪುಸ್ತಕಕ್ಕೆ ಸಂದಿದೆ.  ಧಾರವಾಡದ ಸಾಧನಕೇರಿಯ ಬೇಂದ್ರೆ ಸ್ಮೃತಿ ಭವನದಲ್ಲಿ ನಡೆದ ಬೇಂದ್ರೆ ಗ್ರಂಥ ಬಹುಮಾನ ಪ್ರದಾನ ಸಮಾರಂಭದ ಒಂದು ನೋಟ ಇಲ್ಲಿದೆ . ಕವಿ ಜಯಂತ ಕಾಯ್ಕಿಣಿ, ರಂಗರಾಜ ವನದುರ್ಗ, ಜಗದೀಶ ಮಂಗಳೂರಮಠ ಅವರು ಮುಖ್ಯ ಅತಿಥಿಗಳಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

ಮತ್ತಷ್ಟು ಫೋಟೋಗಳು : ಓದು ಬಜಾರ್

‍ಲೇಖಕರು avadhi

October 28, 2010

1

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ...

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

- ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This