ತಿಪಟೂರಿನಲ್ಲಿ ‘ಜೀವ ಯಾನ’

ಕನ್ನಡ ಪುಸ್ತಕ ಪ್ರಾಧಿಕಾರದ ಯೋಜನೆಯಾದ ಸಿರಿಗನ್ನಡ ಪುಸ್ತಕ ಮಳಿಗೆ ತಿಪಟೂರಿನಲ್ಲಿ ಆರಂಭವಾಯಿತು. ರಂಗಕರ್ಮಿ, ನೀನಾಸಂ ಪದವೀಧರ  ಸತೀಶ್ ಹಾಗೂ ವಾಣಿ ಸತೀಶ್ ಅವರ ee ಮಳಿಗೆಗೆ  ಕವಿ ಸಿದ್ಧಲಿಂಗಯ್ಯ, ಪತ್ರಕರ್ತ ಉಗಮ ಶ್ರೀನಿವಾಸ್  ಭೇಟಿ ನೀಡಿದರು. .

‘ಕವಿ, ಕಾವ್ಯ ಅನುಸಂಧಾನ’ದಲ್ಲಿ ಶ್ರೀನಿವಾಸ ಅವರಿಂದ  ಹಿಂದೂಸ್ತಾನಿ ಗಾಯನ ಹಾಗೂ ಕವಿ ಎಸ್. ಮಂಜುನಾಥ್ ಅವರಿಂದ ‘ಜೀವಯಾನ’ ಕವನದ ವಾಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .

‍ಲೇಖಕರು avadhi

July 26, 2010

1

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ...

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

- ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This