ನಡೆದಾಡುವ ನಿಘಂಟುವಿಗೆ ಒಂದು ನಮನ..

”ಪ್ರೋ.ಜೀವಿ ರವರೊಂದಿಗೆ ಯುವ ಸಮೂಹ” ದಿನಾಂಕ:16-09-12 ರಂದು ಹೂವಿನಹೊಳೆ ಪ್ರತಿಷ್ಠಾನದ ಅಧ್ಯಕ್ಷ ನಂದಿ ಜೆ. ಹೂವಿನಹೊಳೆ ಹಮ್ಮಿಕೊಂಡಿದ ”ಪ್ರೋ.ಜೀವಿ ರವರೊಂದಿಗೆ ಯುವ ಸಮೂಹ” ಕಾರ್ಯಕ್ರಮವು ಪ್ರೋ.ಜಿ.ವೆಂಕಟಸುಬ್ಬಯ್ಯ ರವರಿಗೆ 100 ವಸಂತಗಳು ತುಂಬಿದ ಸಂಭ್ರಮದಲಿ ನಿಘಂಟು ಬ್ರಹ್ಮ ಪ್ರೋ.ಜಿ.ವೆಂಕಟಸುಬ್ಬಯ್ಯ ರವರ ನಿವಾಸದಲ್ಲಿ ನಡೆಯಿತು.  ಪ್ರೋ.ಜೀವಿ ರವರು ವಿಧ್ಯಾಥರ್ಿಗಳಿಗೆ ಮಾರ್ಗದರ್ಶನ ಮಾಡುವುದರ ಮುಖೆನ ಸಂತಸ ವನ್ನು ವ್ಯಕ್ತ ಪಡಿಸಿದರು , ಕನ್ನಡದ ಯುವಕರಲ್ಲಿ ಇಂತಹ ಬೆಳವಣಿಗೆಗಳು ನಡೆಯಬೇಕು ಎಂದು ಹರಸಿದರು ಕಾರ್ಯಕ್ರಮದಲ್ಲಿ ವಿಜಯ ಸಂಜೆ ಕಾಲೇಜಿನ ವಿಧ್ಯಾಥರ್ಿಗಳು ಇದ್ದಾರು. ಆ ಸಂದರ್ಭದ ಕೆಲವು ಚಿತ್ರಗಳು ಇಲ್ಲಿವೆ.

ದೊಡ್ಡದಾಗಿ ನೋಡಲು ಚಿತ್ರಗಳ ಮೇಲೆ ಕ್ಲಿಕ್ಕಿಸಿ :

[gallery order="DESC" orderby="ID"]  ]]>

‍ಲೇಖಕರು G

September 23, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಎಸ್ ಪಿ ಸರ್ ಫೋಟೋ ಆಲ್ಬಂ

ಎಸ್ ಪಿ ಸರ್ ಫೋಟೋ ಆಲ್ಬಂ

ಎಸ್ ಪಿ ಬಾಲಸುಬ್ರಮಣ್ಯಂ ಅವರು ಈಟಿವಿ ಕನ್ನಡ ಸುದ್ದಿ ವಾಹಿನಿಗೆ ನಡೆಸಿಕೊಟ್ಟ ಎದೆ ತುಂಬಿ ಹಾಡುವೆನು ಕಾರ್ಯಕ್ರಮದ ಫೋಟೋ ಆಲ್ಬಂ ಚಿತ್ರಗಳು:...

ನನಗೀಗ ಕಾಡೆಂದರೆ ಮನೆಯ ಹಿತ್ತಿಲಲ್ಲ..

ನನಗೀಗ ಕಾಡೆಂದರೆ ಮನೆಯ ಹಿತ್ತಿಲಲ್ಲ..

ವಿನೋದ್ ಕುಮಾರ್ ವಿ ಕೆ ಕಾಡೆಂದರೆ ಮನೆಯ ಹಿತ್ತಿಲು, ಕಟ್ಟಿಗೆ ಸಿಗುವ ಸ್ಥಳ, ನೆಲ್ಲಿಕಾಯಿ, ನೇರಳೆ ಹಣ್ಣು, ಹುಳಿ ಹಣ್ಣು ಸಿಗುವ ಸ್ಥಳ,...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This