ನಾಳೆ 'ಗುಬ್ಬಚ್ಚಿಗಳು'

ಬೆಂಗಳೂರಿನ ಚಿತ್ರಸಮೂಹ ಸಂಸ್ಥೆ ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ಆರಂಭಿಸಿರುವ ವಾರಾಂತ್ಯ ರಾಜ್ಯ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳ ಪ್ರದರ್ಶನ ಮೂರನೇ ವಾರಕ್ಕೆ ಕಾಲಿಟ್ಟಿದೆ. ಆ ಸರಣಿಯಡಿ ಜೂ. 12 ಮತ್ತು 13 ರಂದು ಸಂಜೆ 6.30 ಕ್ಕೆ ಅಭಯಸಿಂಹ ನಿರ್ದೇಶನದ “ಗುಬ್ಬಚ್ಚಿಗಳು” ಚಿತ್ರ ಪ್ರದರ್ಶನಗೊಳ್ಳಲಿದೆ. 2008 ರಲ್ಲಿ ನಿರ್ಮಿಸಿದ 95 ನಿಮಿಷದ ಕಾಲಾವಧಿಯ ಈ ಚಿತ್ರ, ಹಲವು ಉತ್ಸವಗಳಲ್ಲಿ ಭಾಗವಹಿಸಿದೆ. ರಾಷ್ಟ್ರೀಯ ಪ್ರಶಸ್ತಿಯೂ ಸಂದಿದೆ. ಬಿ. ಸುರೇಶ್ ಮತ್ತು ಶೈಲಜಾ ನಾಗ್ ಈ ಚಿತ್ರವನ್ನು ನಿರ್ಮಿಸಿದೆ. ಮಾಹಿತಿಗೆ 9743531223. Awards · Golden Lotus (National Award) for the Best Children’s Film 2008 · Best Family Feature Film award at NYIF Festival 2008 Participated in · IFFI Goa 2008 · Toronto Indian Children’s Film Festival 2008 · Los Angeles Independent Film Festival 2008 · NY Independent Film Festival 2008 · Kolkota International Film Festival 2008 · BIFFES 2009 · The International Film Festival of Lucknow 2009 · Habitat Film Festival, Delhi 2009]]>

‍ಲೇಖಕರು avadhi

June 11, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This