“ನೆನಪಿನಂಗಳದಲ್ಲಿ ಕಿ. ರಂ.”

ಸಂವೇದನ ತಂಡ ಕಿ. ರಂ. ನಾಗರಾಜರ ಸ್ಮರಣೆಯಲ್ಲಿ  ‘ನೆನಪಿನಂಗಳದಲ್ಲಿ ಕಿ.ರಂ’ ಕಾರ್ಯಕ್ರಮವನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಂಗಳೂರು ಇಲ್ಲಿ ಹಮ್ಮಿಕೊಂಡಿದೆ.

ಈ ಕಾರ್ಯಕ್ರಮದಲ್ಲಿ ಪ್ರೊ. ಚಂದ್ರಶೇಖರ ಪಾಟೀಲ,ಡಾ. ಎಚ್.ಎಸ್. ವೆಂಕಟೇಶಮೂರ್ತಿ,ಡಾ. ಎಂ. ಎಸ್. ಆಶಾದೇವಿ ಭಾಗವಹಿಸುತ್ತಿದ್ದಾರೆ ದಿನಾಂಕ: ಭಾನುವಾರ 29 ಆಗಸ್ಟ್, ಸಮಯ: ಬೆಳಗ್ಗೆ 10.30 ಗಂಟೆ ಸ್ಥಳ :ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಂಗಳೂರು]]>

‍ಲೇಖಕರು avadhi

August 27, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This