ಪತ್ರಕರ್ತರ ‘ಸಂಕ್ರಾಂತಿ’

ಪತ್ರಕರ್ತರು ರಂಗವೇರಿದ ಅಪರೂಪದ ಪ್ರಸಂಗ ಮೈಸೂರಿನಲ್ಲಿ ಜರುಗಿತು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮಂಡ್ಯ ರಮೇಶ್ ಗರಡಿಯಲ್ಲಿ ಪಳಗಿ ಲಂಕೇಶರ ಸಂಕ್ರಾಂತಿ ನಾಟಕವನ್ನು ರಂಗಕ್ಕೆ ತಂದರು. ಪತ್ರಿಕೆ, ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಟಿ ವಿ ಚಾನಲ್ ಗಳ ಪತ್ರಕರ್ತರು ಒಂದು ಭಿನ್ನ ಅನುಭವಕ್ಕೆ ಕಾರಣರಾದರು. ಆ ದೃಶ್ಯಗಳು ಇಲ್ಲಿವೆ-

Fullscreen capture 18-08-09 12.28.58.bmp Fullscreen capture 18-08-09 12.19.47.bmp

Fullscreen capture 18-08-09 12.26.45.bmp

Fullscreen capture 18-08-09 12.28.27.bmp

Fullscreen capture 18-08-09 12.27.12.bmp Fullscreen capture 18-08-09 12.28.53.bmp

‍ಲೇಖಕರು avadhi

August 20, 2009

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

೧ ಪ್ರತಿಕ್ರಿಯೆ

  1. ugamasrinivas

    mysoorina pathrakartharu natakadalli abhinayisiddu thumba santhoosh. prathi nithya suddiyalle hoothu hoguva navu intha prayathna madodakke spoorthiyaguthade.

    cheers to mysore journalist

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: