ಪ್ರೀತಿ Vs ಮದುವೆ

– ಉದಯ್ ಇಟಗಿ

 

ಪ್ರೀತಿ ಎಂದರೆ ರಸ್ತೆಗಳೆಲ್ಲಿ ಒಬ್ಬರಿಗೊಬ್ಬರು ಲಲ್ಲೆಗೆರೆಯುತ್ತಾ ಕೈಕೈ ಹಿಡಿದು ನಡೆದಾಡುವದು ಮದುವೆ ಎಂದರೆ ಅದೇ ರಸ್ತೆಗಳಲ್ಲಿ ನಿಂತು ಒಬ್ಬರಿಗೊಬ್ಬರು ಕಿತ್ತಾಡುವದು ಪ್ರೀತಿ ಎಂದರೆ ಇಬ್ಬರೂ ಕೂಡಿ ತಮಗಿಷ್ಟವಾದ ಹೋಟೆಲ್ನಿಲ್ಲಿ ತಮಗಿಷ್ಟ ಬಂದುದದನ್ನುಊಟಮಾಡುವದು ಮದುವೆ ಎಂದರೆ ಇಬ್ಬರೂ ತಮಗಿಷ್ಟವಾದುದನ್ನು ತಮಗಿಷ್ಟಬಂದಕಡೆ ತಿನ್ನುವದು ಪ್ರೀತಿ ಎಂದರೆ ಸೋಫಾದ ಮೇಲೆ ಒಬ್ಬರೊನ್ನೊಬ್ಬರು ಬೆಚ್ಚಗೆ ತಬ್ಬಿಕೊಂಡು ಮುದ್ದುಗರೆಯುವದು ಮದುವೆ ಎಂದರೆ ಅದೇ ಸೋಫಾದ ಮೇಲೆ ಕುಳಿತು ವ್ಯಾಜ್ಯಗಳನ್ನುಇತ್ಯರ್ಥಮಾಡುವದು ಪ್ರೀತಿ ಎಂದರೆ ನಮ್ಮ ಮಕ್ಕಳು ಹೇಗಿರಬೇಕೆಂದು ಕನಸು ಕಾಣುವದು ಮದುವೆ ಎಂದರೆ ಅವರಿಂದ ಹೇಗೆ ದೂರ ಓಡಿಹೋಗುವದೆಂದು ಯೋಚಿಸುವದು

ಕಲೆ : ವೆ೦ಕಟ್ರಮಣ ಭಟ್ಟ

ಪ್ರೀತಿ ಎಂದರೆ ಲಗುಬಗೆನೆ ಶೃಂಗಾರಶಯ್ಯೆಗೆ ತೆರಳುವದು ಮದುವೆ ಎಂದರೆ ಮಲಗುವ ಕೋಣೆಗೆ ಓಡುವದು ಪ್ರೀತಿ ಎಂದರೆ ಪ್ರಣಯದ ಸುತ್ತಾಟ ಮದುವೆ ಎಂದರೆ ಜಲ್ಲಿಕಲ್ಲುಗಳ ಮೇಲಿನ ನಡೆದಾಟ ಪ್ರೀತಿ ಎಂದರೆ ಎಲ್ಲವೂ ಇಂಪು ತಂಪು ನಾದ ನಿನಾದ ಮಧುರ ಮದುವೆ ಎಂದರೆ ಬ್ಯಾಂಕುಗಳಲ್ಲಿನ ಝಣಝಣ ಕಾಂಚಾಣವೇ ಸುಮಧುರ ಪ್ರೀತಿ ಎಂದರೆ ಒಂದೇ ಪೇಯ ಎರಡು ನಳಿಕೆಗಳು ಮದುವೆ ಎಂದರೆ ಪೇಯ ಹೀರಿದ್ದು ಸಾಕಲ್ಲವೇ? ಎಂಬಭಾವ ಪ್ರೀತಿ ಎಂದರೆ ಕುರುಡು ಮದುವೆ ಎಂದರೆ ಕಣ್ಣು ತೆರೆಸುವಾಟ! (ಮೂಲ ಇಂಗ್ಲೀಷ್ :  ಅನಾಮಧೇಯ)]]>

‍ಲೇಖಕರು G

April 22, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಮಾತು ಮುಗಿದೇ ಇಲ್ಲ ಇನ್ನು

ಮಾತು ಮುಗಿದೇ ಇಲ್ಲ ಇನ್ನು

ಡೋ‌ರ ಮಾತು ಮುಗಿದೇ ಇಲ್ಲ ಇನ್ನುಮರೆತು ಎದ್ದು ಹೋದೆಯಾ...?ಹರಸಿ ನಡೆದೆ ಬಿಟ್ಟೆಯಾಕಾಣದೂರಿನ ದಾರಿ ಹಿಡಿದುನನ್ನ ಹೀಗೆ ಯಾಕೊ ತೊರೆದುಹುಡಕಲೇಗೆ...

ನೆಲದ ಕರುಳು

ನೆಲದ ಕರುಳು

ಪಿ ಆರ್ ವೆಂಕಟೇಶ್ ದುಃಖದ ಕುಲುಮೆಯಲಿಹಾಡಲಾರದು ಹಕ್ಕಿಬೇಲಿಯಾಚೆಯ ಮಾತು ಮೌನ ಬೆಂಕಿ ಬಂಧನದ ಭಾವಬಿತ್ತಿತಾದರು ಏನು?ಪುಟಿದ ಕನಸುಗಳೆಲ್ಲಕಸದ...

ಸತ್ಯವು ಸುಡುತಿರುವಾಗ…

ಸತ್ಯವು ಸುಡುತಿರುವಾಗ…

ಇಮ್ತಿಯಾಜ್ ಶಿರಸಂಗಿ ರಾತ್ರೋರಾತ್ರಿ ಚಿತೆಗಳೂರಿದುಸತ್ಯವು ಸುಡುತಿರುವಾಗ... ಸತ್ತವರ ನೋವನ್ನುಪ್ರಜೆಗಳು ನೆನಪಿಟ್ಟುಕೊಳ್ಳಬೇಕು…...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This