‘ಭಾವ ನದಿ’…

ಬೆಂಗಳೂರಿನ  ಕನ್ನಡ ಭವನದ ನಯನ ಸಭಾಂಗಣದಲ್ಲಿ  ಪ್ರತಿ ತಿಂಗಳ ಎರಡನೇ ಮಂಗಳವಾರದಂದು  ಸಂಜೆ 6.30 ರಿಂದ 8 ರ ವರೆಗೆ ‘ಭಾವ ನದಿ’ ಕಾರ್ಯಕ್ರಮ ನಡೆಯಲಿದೆ.

ಈ ಭಾವನದಿ ಕಾರ್ಯಕ್ರಮವು ವರ್ಷವಿಡೀ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಯಶವಂತ ಹಳಿಬಂಡಿ ಮತ್ತು ಬಾನಂದೂರು ಕೆಂಪಯ್ಯ ಭಾವಗೀತೆ ಮತ್ತು ಜಾನಪದ ಗೀತೆ ಗಳನ್ನು  ಹಾಡಲಿದ್ದಾರೆ.

‍ಲೇಖಕರು avadhi

October 13, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This