ಮಣಿಕಾಂತ್ ಬಯಲು ಮಾಡಿದ ಸುಳ್ಳುಗಳು

8-copy1ಎ ಆರ್ ಮಣಿಕಾಂತ್ ಬಗೆಗಿನ ಪ್ರೀತಿಗೆ ಕಲಾಕ್ಷೇತ್ರ ಸಾಕ್ಷಿಯಾಗಿ ಹೋಗಿತ್ತು. ಪುಸ್ತಕ ಓದುವವರು ಇಲ್ಲವಾಗುತ್ತಿದ್ದಾರೆ, ಪುಸ್ತಕದ ಕಾರ್ಯಕ್ರಮಕ್ಕೆ ಬರುವವರು ಇಲ್ಲವಾಗುತ್ತಿದ್ದಾರೆ ಎಂದು ಬೆಂಗಳೂರು ಸದಾ ಹೇಳುತ್ತಿದ್ದ ಎರಡು ಸುಳ್ಳುಗಳನ್ನು ಮಣಿಕಾಂತ್ ಬಟಾಬಯಲು ಮಾಡಿದರು.
ನೀಲಿಮಾ ಪ್ರಕಾಶನ’ದ ಪುಸ್ತಕಗಳು ನೀರಿನಂತೆ ಖರ್ಚಾಯಿತು. ರವೀಂದ್ರ ಕಲಾಕ್ಷೇತ್ರಕ್ಕೆ ಬಂದವರಿಗೆ ಹಾಡು ಹಬ್ಬದ ಜೊತೆಗೆ ಪ್ರಕಾಶ್ ರೈ, ವಿಶ್ವೇಶ್ವರ ಭಟ್, ರವಿ ಬೆಳಗೆರೆ, ಕೃಷ್ಣೇಗೌಡ ಅವರ ಮಾತು ಕೇಳುವ ಅವಕಾಶ. ಎಲ್ಲಕ್ಕಿಂತ ಹೆಚ್ಚಾಗಿ ಅಮ್ಮನನ್ನು ನೆನಪಿಸಿಕೊಳ್ಳಲು ಒಂದು ನೆಪ ಸಿಕ್ಕಿತು.
ಅಲ್ಲಿನ ಒಂದು ನೋಟ ಇಲ್ಲಿದೆ. ಚಿತ್ರಗಳೆಲ್ಲವೂ ನಮ್ಮ ಮಲ್ಲಿ ಆರ್ಥಾತ್ ಡಿ ಜಿ ಮಲ್ಲಿಕಾರ್ಜುನ್ ಅವರದ್ದು.
15-copy-2
19-copy
33-copy
39-copy1
13-copy
44-copy1

‍ಲೇಖಕರು avadhi

April 27, 2009

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಅಭಿನಂದನೆಗಳು ಎಚ್ಚೆಸ್ವಿ, ಇದು ನಿಮ್ಮ ಮ್ಯಾಗನಂ ಓಪಸ್!

ಅಭಿನಂದನೆಗಳು ಎಚ್ಚೆಸ್ವಿ, ಇದು ನಿಮ್ಮ ಮ್ಯಾಗನಂ ಓಪಸ್!

ಜಿ.ಎನ್.ರಂಗನಾಥರಾವ್ ಪ್ರಿಯ ಎಚ್ಚೆಸ್ವಿ,ನಿಮ್ಮ 'ಬುದ್ಧಚರಣ'ಮಹಾಕಾವ್ಯವನ್ನುಸಾವಧಾನದಿಂದ ಓದಿ ಸುಖಿಸುತ್ತಾ ಹೋದಂತೆ, "ಹುತ್ತಗಟ್ಟದೆ ಚಿತ್ತ...

ಕೂಡ್ಲಿ ಗುರುರಾಜ ಹೊಸ ಕೃತಿಯೊಂದಿಗೆ..

ಕೂಡ್ಲಿ ಗುರುರಾಜ ಹೊಸ ಕೃತಿಯೊಂದಿಗೆ..

ಕೂಡ್ಲಿ ಗುರುರಾಜ ಆತ್ಮೀಯ ಸ್ನೇಹಿತರೇ, ನಾನು ಬರೆದಿರುವ ಸುದ್ದಿ ಬರಹ ಮತ್ತು ವರದಿಗಾರಿಕೆ ಎಂಬ ಪಸ್ತಕ ಈಗ ಬಿಡುಗಡೆಗೆ ಸಿದ್ದವಾಗಿದೆ....

ಪುಟ್ಟಾರಿ ಆನೆಯೊಂದಿಗೆ…

ಪುಟ್ಟಾರಿ ಆನೆಯೊಂದಿಗೆ…

ತಮ್ಮಣ್ಣಬೀಗಾರ ಪುಟ್ಟಾರಿ ಆನೆ ಪುಟ್ ಪುಟ್’ ಮಕ್ಕಳಿಗಾಗಿ ಕಾದಂಬರಿ. ಲೇಖಕರು: ಡಾ.ಆನಂದ ಪಾಟೀಲ ಮೊದಲ ಮುದ್ರಣ: 2020 ಪುಟಗಳು: 388 ಬೆಲೆ:...

11 ಪ್ರತಿಕ್ರಿಯೆಗಳು

 1. agnimitra

  function channagittu adre , el hodru haadidde haado kisabaayi daasa anno hange .ಎಡಿಟ್ ಮಾಡಲಾಗಿದೆ …cheepagi matadi avalakshana anniskollodyaake?

  ಪ್ರತಿಕ್ರಿಯೆ
 2. agnimitra

  function channagittu adre , el hodru haadidde haado kisabaayi daasa anno hange .ಎಡಿಟ್ ಮಾಡಲಾಗಿದೆ …cheepagi matadi avalakshana anniskollodyaake?

  ಪ್ರತಿಕ್ರಿಯೆ
 3. rashmi

  adbhuta programme.. kalakEshtradalli tumba programmegalanna attend maadiddini..aadre ishtondu jana serirodu
  nodiddu manikanth avara programmnalli maatra..:)

  ಪ್ರತಿಕ್ರಿಯೆ
 4. gayatri

  nijakku isht jana seriduu tumbaane kushiaaytu…ಎಡಿಟ್ ಮಾಡಲಾಗಿದೆ ….ulidante programme adbhuta…manikant sir ge namma preetiya wishess…ashtondu jana bandiddu nim ma melina preetige saakshi..

  ಪ್ರತಿಕ್ರಿಯೆ
 5. nisarga

  ಪುಸ್ತಕ ಓದಿದರೆ ಕಣ್ಣಲಿ ಹನಿ ಹುದುರುತೆ
  ಫೋಟೋ ದಲ್ಲಿ ಎಲ್ಲರು ನಗು ತಿದರಲ್ರಿ ?

  ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: