ಲೋಕೇಶ್ ಮೊಸಳೆ ಕೊಟ್ಟ ಮುಲ್ಲಾ ನಸ್ರುದ್ದೀನ್ ಕಥೆ

ಎರಡು ಮಹಾನ್ ಕೊಡುಗೆಗಳು

ಒಂದು ದಿನ ಮುಲ್ಲಾ ನಸ್ರುದ್ದೀನ್ ಊರಿನ ಮಧ್ಯದ ಚೌಕದಲ್ಲಿ ಫಲಕವೊಂದನ್ನು ತೂಗು ಹಾಕಿದ. ಅದರಲ್ಲಿ ಈ ರೀತಿ ಬರೆದಿತ್ತು: ‘ನನ್ನ ಕತ್ತೆಯನ್ನು ಕದ್ದಿರುವವರು ದಯವಿಟ್ಟು ನನಗೆ ಹಿಂದಿರುಗಿಸಿ. ನಾನು ಅದನ್ನೇ ನಿಮಗೆ ಉಡುಗೊರೆಯಾಗಿ ಕೊಡುತ್ತೇನೆ’. ಅದನ್ನು ಓದಿದ ಊರಿನ ಜನರೆಲ್ಲಾ, ‘ಇದೇನು ನಸ್ರುದ್ದೀನ್! ಇದೆಂತಹ ಹುಚ್ಚು ಹೇಳಿಕೆಯ ಫಲಕ! ಕದ್ದದ್ದನ್ನು ವಾಪಸ್ಸು ಅವರಿಗೇ ಕೊಡುವುದಾದರೆ ಈ ಫಲಕ ಏಕೆ ಬೇಕು?’ ಎಂದು ಆಶ್ಚರ್ಯದಿಂದ ಕೇಳಿದರು. ಆ ರೀತಿ ಕೇಳಿದ ಜನರಿಗೆ ಮುಲ್ಲಾ, ‘ಬದುಕಿನಲ್ಲಿ ಎರಡು ಮಹಾನ್ ಕೊಡುಗೆಗಳಿವೆ. ಮೊದಲನೆಯದು, ನೀವು ಅತ್ಯಂತ ಪ್ರೀತಿಸುವ ವಸ್ತು ಕಳೆದುಹೋಗಿದ್ದು, ಅದು ಪುನಃ ನಿಮಗೆ ದೊರಕಿದಾಗ ಸಿಗುವ ಸಂತೋಷ. ಎರಡನೆಯದು, ನೀವು ಅತ್ಯಂತ ಪ್ರೀತಿಸುವ ವಸ್ತುವನ್ನು ಇತರರಿಗೆ ಕೊಡುಗೆಯಾಗಿ ನೀಡುವಾಗ ಸಿಗುವ ಸಂತೋಷ’ ಎಂದ..  ]]>

‍ಲೇಖಕರು G

April 7, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

2 ಪ್ರತಿಕ್ರಿಯೆಗಳು

ಇದಕ್ಕೆ ಪ್ರತಿಕ್ರಿಯೆ ನೀಡಿ lalitha siddabasavaiahCancel reply

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: