ವಸುಧೇಂದ್ರ ಮಾತನಾಡುತ್ತಾರೆ..

ವಸುಧೇಂದ್ರ ಪ್ರಬಂಧ ಬರೆಯುವಷ್ಟೇ ಚೆನ್ನಾಗಿ, ಅದನ್ನು ಓದುವರೇ? ನಾವು ಅವರ ಪುಸ್ತಕವನ್ನು ಓದಿ ಆನಂದಿಸುವುದಕ್ಕಿಂತ, ಅವರಿಂದಲೇ ಅದನ್ನು ಓದಿಸಿದಾಗ ನಮಗೆ ಹೆಚ್ಚು ಆನಂದ ಸಿಗುವುದೇ? ಇವೆಲ್ಲಾ ಕುತೂಹಲಕ್ಕೆ, ಉತ್ತರ ನಿಮಗೆ 11 ಜುಲೈ 2010 ಭಾನುವಾರ, ಆಕೃತಿ ಪುಸ್ತಕ ಮಳಿಗೆಯಲ್ಲಿ ಸಿಗಲಿದೆ! ಬನ್ನಿ,ಭಾಗವಹಿಸಿ, ವಸುಧೇಂದ್ರರ ಜೊತೆ ಹರಟೆ ಹೊಡೆಯೋಣ! ವಸುಧೇಂದ್ರರ ಪುಸ್ತಕದಲ್ಲಿ ನಮಗೆ ಇಷ್ಟವಾದದ್ದನ್ನ, ಇಷ್ಟವಾಗದೆ ಇದ್ದದ್ದನ್ನ ಹೇಳೋಣ! ವಸುಧೇಂದ್ರರಿಗೆ ಸರಿ ಬಂದರೆ ನಮ್ಮ ಹರಟೆ ಅವರ ಮುಂದಿನ ಪುಸ್ತಕದಲ್ಲಿ ಪ್ರಬಂಧವಾಗಬಾರದೇಕೆ? ಸ್ಥಳ: ಆಕೃತಿ ಬುಕ್ಸ್ ನಂ. 28 ( ಹಳೆ ನಂ: 733), 2ನೇ ಮಹಡಿ, 12 ನೇ ಮುಖ್ಯರಸ್ತೆ, 3 ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು- 560010 ದಿನಾಂಕ : 11 ಜುಲೈ 2010 ಭಾನುವಾರ ಸಮಯ: ಬೆಳಗ್ಗೆ 11 ಘಂಟೆಗೆ ಗುರುತು: ಇ. ಎಸ್. ಐ. ಆಸ್ಪತ್ರೆ ಹತ್ತಿರ, ಸ್ವಾತಿ ಗಿಫ್ಟ್ ಸೆಂಟರ್‌‍ನ ಪಕ್ಕ, ಎಫ್-ಸ್ಕ್ವಾರ್ ಮಳಿಗೆಯ ಮೇಲೆ ಹೆಚ್ಚಿನ ವಿವರಗಳಿಗೆ ದೂರವಾಣಿಯಲ್ಲಿ ಸಂಪರ್ಕಿಸಲು: 9886694580 ನೀವೂ ಬನ್ನಿ, ನಿಮ್ಮ ಗೆಳೆಯರನ್ನೂ ಕರೆತನ್ನಿ..]]>

‍ಲೇಖಕರು avadhi

July 3, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This