ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2012’ ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಯು ರೂ.5000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗ ದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾಗುವುದು. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜೂನ 30. ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ; ಪ್ರಕಾಶ ಮತ್ತು ಸುನಂದಾ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2012, ನಂ. 90, ‘ನಾಗಸುಧೆ’ ಮಹಡಿ, 6/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- 580031, ದೂರವಾಣಿ; 0836-2376826, 9845779387.    ]]>

‍ಲೇಖಕರು G

May 18, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ನಿರುತ್ತರ

ನಿರುತ್ತರ

ಪ್ರಕಾಶ್ ಬಿ ಬೊಕ್ಕುತಲೆ, ಹಸಿದ ದೇಹ, ಒಣಗಿದ ಗಂಟಲು, ಗಂಟು ಗಂಟಾದ ಕೂದಲು ತ್ರಾಣವಿಲ್ಲದ ಶರೀರ, ಮಳೆ ನಿಂತ ಕಾದ ನೆಲ. ತೆರೆದ ಬಾಯೊಳಗೆ...

ನನ್ನ ಬುದ್ಧ

ನನ್ನ ಬುದ್ಧ

ನಂದಿನಿ ಹೆದ್ದುರ್ಗ ಹೊಸಪ್ರೇಮಿಗಳ ನಡುರಾತ್ರಿಯ ಮೊರೆವಮಾತುಗಳ ನಡುವಿಂದ ಕದ್ದು ಓಡಿಬರುತ್ತವೆ ಒಂದಷ್ಟು ಮುದ್ದುಮುದ್ದು ಪದಗಳು.ಅದು ಅವಳು ಪದ್ಯ...

2 ಪ್ರತಿಕ್ರಿಯೆಗಳು

  1. Megaravalli Ramesh

    What are the terms and conditions to compete for “Vibha saahitya Prashasti” Is there any age limit for the poets. Would it be O.K if the poems are around hundred-hundred and twenty in number?

    ಪ್ರತಿಕ್ರಿಯೆ
  2. rajendraprasad.ts.

    dear sir, i am interested to compite to the vibha litararrya compitation. wether we send handwritting script or dpt scripts.
    thanking you sir,
    rajendraprasad.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: