’ವಿಮುಕ್ತಿ’ ಚಿತ್ರದ ಕುರಿತು ವಿಮರ್ಶಾ ಸ್ಪರ್ಧೆ


ಪಿ ಶೇಷಾದ್ರಿಯವರ ವಿಮುಕ್ತಿಗೆ ರಜತ ಕಮಲ ಸಿಕ್ಕಿದೆ. ಕಾಸರವಳ್ಳಿಯ ನಂತರ ಕನ್ನಡದಲ್ಲಿ ಬಹು ಮುಖ್ಯ ದಿಗ್ದರ್ಶಕರೆನಿಸಿಕೊಂಡಿರುವವರು ಶೇಷಾದ್ರಿ. ಅರ್ಥಪೂರ್ಣ ಚಿತ್ರಗಳನ್ನು ನೀಡುತ್ತಿರುವ ಶೇಷಾದ್ರಿಯವರಿಗೆ ಸಂವಾದ ಬಳಗ ಅಭಿನಂದನೆ ಸಲ್ಲಿಸುತ್ತದೆ.
ಈ ಕಾರಣವನ್ನೇ ನೆವವಾಗಿಟ್ಟುಕೊಂಡು ’ವಿಮುಕ್ತಿ’ ಚಿತ್ರದ ಕುರಿತು ವಿಮರ್ಶಾ ಸ್ಪರ್ಧೆ ನಡೆಸಲು ಸಂವಾದ ನಿರ್ಧರಿಸಿದೆ.
ಈ ಹಿಂದಿನ ಸಂಚಿಕೆಗಳಲ್ಲಿ ಪ್ರಸ್ತಾಪಿಸಿದಂತೆ ಪರ್ಯಾಯ ಸಿನೆಮಾಗಳನ್ನು ಬೆಂಬಲಿಸಲು ಸಂವಾದ ಡಾಟ್ ಕಾಮ್ ಸದಾ ಬದ್ಧವಾಗಿದೆ. ಹಣದ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿರುವ ಜನಪ್ರಿಯ ಚಿತ್ರಗಳ ನಡುವೆ ಇಂತಹ ಚಿತ್ರಗಳನ್ನು ಪ್ರೋತ್ಸಾಹಿಸುವುದು ಸಹೃದಯ ನೋಡುಗನ ಜವಾಬ್ದಾರಿಯೂ ಹೌದಲ್ಲವೆ?
ವಿಮರ್ಶಾ ಸ್ಪರ್ಧೆಗೆ ಸಂಬಂಧಿಸಿದಂತೆ ವಿವರಗಳು.
ವಿಮುಕ್ತಿ ವಿಮರ್ಶಾ ಸ್ಪರ್ಧೆ:
ಮೊದಲನೇ ಅತ್ಯುತ್ತಮ ವಿಮರ್ಶೆಗೆ ೨೦೦೦ ರೂಪಾಯಿಗಳು
ಎರಡನೇ ಅತ್ಯುತ್ತಮ ವಿಮರ್ಶೆಗೆ ೧೦೦೦ ರೂಪಾಯಿಗಳು
ವಿದ್ಯಾರ್ಥಿ ವಿಭಾಗದ ಅತ್ಯುತ್ತಮ ವಿಮರ್ಶಾ ಲೇಖನಕ್ಕೆ ೨೦೦೦ ರೂಪಾಯಿಗಳು.
ಷರತ್ತುಗಳು:
೧. ಬರಹವು ವಿಮರ್ಶಾತ್ಮಕವಾಗಿರಲಿ.
೨. ಪದಗಳ ಮಿತಿಯಿಲ್ಲ.
೩. ಬರಹ ಸ್ವಂತದ್ದಾಗಿರಲಿ.
೪. ಮಾರ್ಚ್ ೧೦ರೊಳಗೆ ನಮ್ಮ ಕೈಸೇರಲಿ
೫. ನಿಮ್ಮ ಲೇಖನಗಳನ್ನ  [email protected] ಗೆ ಈ ಮೇಲ್ ಮಾಡಿ ಅಥವಾ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ನಂ ೧೦೩, ಮೊದಲನೇ ಮಹಡಿ
ಜನಪ್ರಿಯ ಲೇಕ್ ವ್ಯೂ ಅಪಾರ್ಟಮೆಂಟ್
ಕೋಡಿಚಿಕ್ಕನಹಳ್ಳಿ, ಬೆಂಗಳೂರು-೫೬೦೦೭೬
ದೂರವಾಣಿ: ೦೮೦-೨೬೪೮೪೬೧೭
ಸಂವಾದ ತಂಡ

‍ಲೇಖಕರು avadhi

February 17, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಹೆರಬೈಲು ದ್ಯಾವರ ಕೋಳಿಪಳ್ದಿ ಊಟ ಮತ್ತು ಬೊಚ್ಚ ಗಿರಿಯಣ್ಣ ಮಾಸ್ತರ

ಹೆರಬೈಲು ದ್ಯಾವರ ಕೋಳಿಪಳ್ದಿ ಊಟ ಮತ್ತು ಬೊಚ್ಚ ಗಿರಿಯಣ್ಣ ಮಾಸ್ತರ

ಈ ಉತ್ತರ ಕರ್ನಾಟಕದ ಭಾಷೆಗೆ ಗಂಡು ಮೆಟ್ಟಿನ ನಾಡು, ನಾಡಿನ ಭಾಷೆ ಅಂತ ಅನ್ನುತ್ತಾರಲ್ಲ ಹಾಗೆ ಈ ಉತ್ತರ ಕನ್ನಡಕ್ಕೆ ಸಮುದ್ರ ಮೆಟ್ಟಿದ ನೆಲ,...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This