ಸರಹದ್ದುಗಳ ಆಚೆ ಈಚೆ

ಬಿ ಎನ್ ಸುಮಿತ್ರಾಬಾಯಿ ಅವರ ‘ಸರಹದ್ದುಗಳ ಆಚೆ- ಈಚೆ’ ಕೃತಿಯ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿ ಜರುಗಿತು. ಇಳಾ ಪ್ರಕಾಶನ ಪುಸ್ತಕವನ್ನು ಪ್ರಕಟಿಸಿದ್ದಾರೆ. ಯು ಆರ್ ಅನಂತಮೂರ್ತಿ, ಎಂ ಎಚ್ ಕೃಷ್ಣಯ್ಯ, ವನಮಾಲಾ ವಿಶ್ವನಾಥ್, ಬಿ ಎನ್ ಸುಮಿತ್ರಾ ಬಾಯಿ ಅವರು ಕಾರ್ಯಕ್ರಮದಲ್ಲಿದ್ದರು.

ಸೀತಾ ಕೋಟೆ ವೈದೇಹಿ ಅವರ ‘ಅಲೆಗಳಲ್ಲಿ ಅಂತರಂಗ’ ಏಕವ್ಯಕ್ತಿ ಪ್ರದರ್ಶನ ನಡೆಸಿಕೊಟ್ಟರು.

ಚಿತ್ರಗಳು: ಡಿ ಬಿ ವಿನಯಕುಮಾರ್

IMG_2338

IMG_2361 IMG_2363

IMG_2340

IMG_2319 IMG_2324

IMG_2328 IMG_2337

IMG_2377

ಚಿತ್ರಗಳು: ಡಿ ಬಿ ವಿನಯಕುಮಾರ್

‍ಲೇಖಕರು avadhi

July 18, 2009

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಕಾರ್ಪೊರೇಟ್‌ ಪ್ರಪಂಚದ ಗೆರಿಲ್ಲಾ ಕದನ ‘ಬೇಟೆಯಲ್ಲ ಆಟವೆಲ್ಲ’

ಕಾರ್ಪೊರೇಟ್‌ ಪ್ರಪಂಚದ ಗೆರಿಲ್ಲಾ ಕದನ ‘ಬೇಟೆಯಲ್ಲ ಆಟವೆಲ್ಲ’

ಕಥೆಗಾರ, ಆರ್ಥಿಕ ವಿಶ್ಲೇಷಣಾಕಾರ ಎಂ ಎಸ್ ಶ್ರೀರಾಮ್ ಅವರ ಹೊಸ ಪುಸ್ತಕ ಮಾರುಕಟ್ಟೆಯಲ್ಲಿದೆ ಅಕ್ಷರ ಪ್ರಕಾಶನ ಈ ಕೃತಿಯನ್ನು ಹೊರತಂದಿದ್ದು...

ಸಂಗೀತ ಲೋಕದ ಸಂತ

ಸಂಗೀತ ಲೋಕದ ಸಂತ

ಡಾ.ಎನ್. ಜಗದೀಶ್ ಕೊಪ್ಪ ಸಂಗೀತ ಲೋಕದ ಸಂತಬಿಸ್ಮಿಲ್ಲಾ ಖಾನ್(ಜೀವನ ಚರಿತ್ರೆ)ಲೇಖಕರು: ಡಾ. ಎನ್ ಜಗದೀಶ್ ಕೊಪ್ಪಪ್ರಕಾಶಕರು: ಮನೋಹರ ಗ್ರಂಥಾಲಯ,...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This