“ಸ್ಲಂ ಬಾಲ ಪಿಚ್ಚರ್ ನೋಡಿದ್ರಾ?”

ಟೀವಿಯಲ್ಲಿ ನಾವು

mask_tv

“ಸ್ಲಂ ಬಾಲ ಪಿಚ್ಚರ್ ನೋಡಿದ್ರಾ?” ಅಂತ ನಾಗೇಗೌಡ್ರು ಕೇಳಿದಾಗ, “ಹುಂ, ನಿನ್ನೆ ತಾನೇ ನೋಡಿದ್ನಲ್ಲ? ಯಾಕೆ?” ಅಂದೆ. “ಅದ್ರಲ್ಲಿ ನಾನೂ ಯಾಕ್ಟ್ ಮಾಡಿದೀನಿ, ನೋಡ್ಲಿಲ್ವಾ?” ಅಂದರು. “ನೀವಾ?! ಎಲ್ಲಿ? ಯಾವ ಸೀನಲ್ಲಿ?” ಆಶ್ಚರ್ಯದಿಂದ ಕೇಳಿದೆ. ಅವರಂದ್ರು, “ಅದೇ, ಪೋಲೀಸ್ ಕಮಿಷನರ್ ಮೀಟಿಂಗ್ ಕರೆದಿರ್ತಾರಲ್ಲ, ಆಗ ಸುತ್ಲೂ ಸುಮಾರ್ ಪೋಲೀಸ್ರು ಕೂತಿರ್ತಾರೆ.. ಅವ್ರಲ್ಲಿ ಒಬ್ಬ ಪೋಲೀಸ್ ನಾನಾಗಿದ್ದೆ!” “ಓಹ್, ಹೌದಾ? ನಾನು ಗಮನಿಸ್ಲೇ ಇಲ್ಲ.. ಛೇ, ಸುಮ್ನೇ ದುಡ್ಡು ಕೊಟ್ಟು ಹೋದ್ವಲ್ರೀ ನಿನ್ನೆ ನಾವು.. ನೀವು ಯಾಕ್ಟ್ ಮಾಡಿದೀರ ಅಂದ್ಮೇಲೆ ನಮ್ಗೆ ಫ್ರೀ ಟಿಕೇಟ್ ಕೊಡಿಸ್ತಿದ್ರಿ.. ಮಿಸ್ ಮಾಡ್ಕೊಂಡ್ಬಿಟ್ವಿ!” ನಗುತ್ತಾ ಹೇಳಿದೆ. “ಹೆಹ್ಹೆ! ಅದ್ಕೇನಂತೆ, ಮತ್ತೊಂದ್ಸಲ ಹೋಗ್ಬನ್ನಿ. ಕೊಡಿಸ್ತೀನಿ ಟಿಕೇಟು.. ನನ್ನನ್ನೇ ನೋಡ್ಲಿಲ್ಲ ನೀವು ಅಂದ್ಮೇಲೆ ಮತ್ತೊಂದ್ಸಲ ನೋಡೋದು ಸರಿ ಇದೆ..” ಎಂದು ನಗುತ್ತಾ ಖುರ್ಚಿಯಿಂದ ಎದ್ದರು ನಾಗೇಗೌಡ್ರು.

ಸಂಪೂರ್ಣ ಓದಿಗೆ ಭೇಟಿ ಕೊಡಿ: ಮೌನಗಾಳ

+++

 

ನಾನು ಕಂಡ ಬರ್ಕ್ ವೈಟ್

3

ನನಗೆ ಬರ್ಕ್ ವೈಟ್ ಕಂಡ ಭಾರತದಲ್ಲಿ ಪ್ರಮುಖವಾಗಿ ಮೂರು ವ್ಯಕ್ತಿತ್ವಗಳ ಬಗ್ಗೆ ಹೇಳಬೇಕೆನ್ನಿಸುತ್ತಿದೆ. ಒಂದು ಮಹಾತ್ಮಗಾಂಧಿ ಎರಡು ನೆಹರು, ಮೂರನೆಯದು ವ್ಯಕ್ತಿಯಲ್ಲದಿದ್ದರು ಸಾಮಾನ್ಯ ಭಾರತೀಯನ ಮನಸ್ಸುಗಳಲ್ಲಿ ವಿಭಿನ್ನ ಸಂಚಲನೆ ಮೂಡಿದ ಆರ್.ಎಸ್.ಎಸ್. ಬಗ್ಗೆ.

ಸಂಪೂರ್ಣ ಓದಿಗೆ ಭೇಟಿ ಕೊಡಿ: ಹಳ್ಳಿಕನ್ನಡ

‍ಲೇಖಕರು avadhi

November 20, 2008

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ನಿರುತ್ತರದ ಉತ್ತರ, ರಾಜೇಶ್ವರಿ ತೇಜಸ್ವಿ

ಕಲೀಮ್ ಉಲ್ಲಾ ತೇಜಸ್ವಿಯವರ ಸ್ಕೂಟರ್ ಚಳಿಗೆ ದುಪ್ಪಟ್ಟಿ ಹೊಚ್ಚಿಟ್ಟಂತೆ ಅದನ್ನೊಂದು ಕಪ್ಪು ಪ್ಲಾಸ್ಟಿಕ್ ನಿಂದ ಮುಚ್ಚಿಡಲಾಗಿತ್ತು. ತಕ್ಷಣ ಏನೋ...

ಅಂಬೇಡ್ಕರ್ ಇಲ್ಲಿದ್ದಾರೆ..

ಅಂಬೇಡ್ಕರ್ ಅವರ ಬರಹಗಳ ಎಲ್ಲಾ ಸಂಪುಟವನ್ನು ಉಚಿತವಾಗಿ ಕನಡದ ಓದುಗರಿಗೆ ಸಿಗಲಿದೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಈಗಾಗಲೇ ೫ ಸಂಪುಟಗಳನ್ನು...

’ಧರ್ಮ ನಿರಪೇಕ್ಷತೆ, ಕೋಮುವಾದ ಮತ್ತು ನಮ್ಮೆದುರಿನ ಸವಾಲುಗಳು’ – ಶಶಿಧರ ಭಟ್

ಶಶಿಧರ ಭಟ್ ಕುಮ್ರಿ ಧರ್ಮ ನಿರಪೇಕ್ಷತೆ ಮತ್ತು ಕೋಮುವಾದ ಎಂಬ ಶಬ್ದ ನನ್ನ ಕಿವಿಗೆ ಬಿದ್ದುದು ಯಾವಾಗ ಎಂಬ ಪ್ರಶ್ನೆಗೆ ನನ್ನ ಬಳಿ ಸರಳ...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This