‘ಸ್ವಾತಂತ್ರ್ಯದ ಓಟ’ ಓದಿ ಮುಗಿಸಿದೆ..

ಬಿ ಸುರೇಶ

ನಿನ್ನೆ ಬೊಳುವಾರು ಮಹಮ್ಮದ್ ಕುಂಞ ಅವರ “ಸ್ವಾತಂತ್ರ್ಯದ ಓಟ’ ಎಂಬ ೧೧೦೦ ಪುಟಗಳ ಕಾದಂಬರಿಯನ್ನು ಓದಿ ಮುಗಿಸಿದೆ. ೬೦ ವರ್ಷಗಳ ಭಾರತದ ಸ್ವಾತಂತ್ರ್ಯದ ನಂತರ ಇತಿಹಾಸವನ್ನು, ಈ ದೇಶದಲ್ಲಿ ಆದ ಅನೇಕ ಬದಲಾವಣೆಗಳ ಪರಿಣಾಮವನ್ನು ಅಪರೂಪದ ಅನುಭವವಾಗಿ ಈ ಕಾದಂಬರಿ ಕಟ್ಟಿಕೊಡುತ್ತದೆ. ಮುಸ್ಲಿಮ್ ಲೋಕದ ಒಳಗಿನ ಅನೇಕ ವಿವರಗಳು ಬೆರಗು ಹುಟ್ಟಿಸುತ್ತಾ ಓದುಗನನ್ನು ತನ್ಮಯಗೊಳಿಸುತ್ತದೆ.

ಬೊಳುವಾರು ಮಹಮ್ಮದ್ ಕುಂಞ ಅವರಿಗೆ ಸಹೃದಯ ಓದುಗರೆಲ್ಲರ ಪರವಾಗಿ ಅಭಿನಂದನೆಗಳು. ನಿಮ್ಮ ಕನಸಿನ ಮುತ್ತುಪಾಡಿಯು ಶಾಶ್ವತವಾಗಿ ಶಾಮತಿಯ ಸಂಕೇತವಾಗಿ ಉಳಿಯಲಿ ಎಂದು ಹಾರೈಸುತ್ತೇನೆ.

‍ಲೇಖಕರು G

May 23, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This