ಹತ್ತು ಮಂದಿ ಗಣ್ಯರಿಗೆ ನುಡಿಸಿರಿ ಪ್ರಶಸ್ತಿ…

ಡಾ.ಜಿ.ಎಸ್ ಅಮೂರ (ಸಾಹಿತ್ಯ), ಡಾ.ಎಂ.ವೀರಪ್ಪ ಮೊಯಿಲಿ (ಸಮಾಜಸೇವೆ), ಡಾ.ಎಂ.ಎಂ.ಕಲಬುರ್ಗಿ(ಸಂಶೋಧನೆ), ಸಂತೋಷ ಕುಮಾರ್ ಗುಲ್ವಾಡಿ (ಮಾಧ್ಯಮ), ಡಾ.ಶಿವಮೊಗ್ಗ ಸುಬ್ಬಣ್ಣ (ಸುಗಮ ಸಂಗೀತ), ಡಾ.ಬಲಿಪ ನಾರಾಯಣ ಭಾಗವತರು (ಯಕ್ಷಗಾನ), ಡಾ.ಎಂ.ಲೀಲಾವತಿ (ಚಲನಚಿತ್ರ), ಪ್ರೊ.ಬಿ.ಜಯಪ್ರಕಾಶ ಗೌಡ (ಸಂಘಟನೆ), ಡಾ.ಬ್ರ.ಕು.ಬಸವರಾಜ ರಾಜಋಷಿ(ಅಧ್ಯಾತ್ಮ), ಡಾ.ಕೆ.ಪಿ.ಪುತ್ತೂರಾಯ(ಸಾಹಿತ್ಯ)ಇವರುಗಳು ಈ ಬಾರಿಯ ನುಡಿಸಿರಿ ಪ್ರಶಸ್ತಿ ಪುರಸ್ಕೃತರು. ಪ್ರಶಸ್ತಿಯು 10ಸಾವಿರ ನಗದು, ಮಾನಪತ್ರ, ಸ್ಮರಣಿಕೆ, ಶಾಲು, ಫಲಪುಷ್ಪ ಗೌರವಗಳನ್ನೊಳಗೊಂಡಿದೆ. ಮಾಹಿತಿ : ಈ ಕನಸು]]>

‍ಲೇಖಕರು avadhi

October 20, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಹೆರಬೈಲು ದ್ಯಾವರ ಕೋಳಿಪಳ್ದಿ ಊಟ ಮತ್ತು ಬೊಚ್ಚ ಗಿರಿಯಣ್ಣ ಮಾಸ್ತರ

ಹೆರಬೈಲು ದ್ಯಾವರ ಕೋಳಿಪಳ್ದಿ ಊಟ ಮತ್ತು ಬೊಚ್ಚ ಗಿರಿಯಣ್ಣ ಮಾಸ್ತರ

ಈ ಉತ್ತರ ಕರ್ನಾಟಕದ ಭಾಷೆಗೆ ಗಂಡು ಮೆಟ್ಟಿನ ನಾಡು, ನಾಡಿನ ಭಾಷೆ ಅಂತ ಅನ್ನುತ್ತಾರಲ್ಲ ಹಾಗೆ ಈ ಉತ್ತರ ಕನ್ನಡಕ್ಕೆ ಸಮುದ್ರ ಮೆಟ್ಟಿದ ನೆಲ,...

‘ಅಮ್ಮಚ್ಚಿ’ ಆರ್ಟಾ? ಕಮರ್ಷಿಯಲ್ಲಾ??

‘ಅಮ್ಮಚ್ಚಿ’ ಆರ್ಟಾ? ಕಮರ್ಷಿಯಲ್ಲಾ??

ಚಂಪಾ ಶೆಟ್ಟಿ । ಕಳೆದ ವಾರದಿಂದ । ಸಿನೆಮಾ ಮಾಡಬೇಕೆಂದಕೂಡಲೇ ಅನೇಕರಿಂದ ಬಂದದ್ದು ಒಂದೇ ಪ್ರಶ್ನೆ " ನಿಮ್ಮದು ಆರ್ಟ್ ಮೂವಿನಾ? ಕಮರ್ಷಿಯಲ್...

೧ ಪ್ರತಿಕ್ರಿಯೆ

  1. ವಿರುಪಾಕ್ಷಪ್ಪ ಹೆಚ್.

    ಆಳ್ವಾಸ್ ನುಡಿಸಿರಿ ಪ್ರಶಸ್ತಿ ನೀಡುತ್ತಿರುವುದು ನಮಗೆ ಸಂತೋಷ ತಂದಿದೆ. ಅದರಲ್ಲೂ ಹತ್ತು ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಕನ್ನಡ ನಾಡು ನುಡಿ ಸಂಸ್ಕೃತಿಯ ಪ್ರತೀಕವಾಗಿದೆ ಹಾಗೂ ಕರ್ನಾಟಕದ ಜನತೆಗೆ ಸೇರಿದ ಶ್ರೇಯಸು.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: