ಹರ್ಷಕುಮಾರ್ ಕುಗ್ವೆ ಹ೦ಚಿಕೊ೦ಡದ್ದು: ಕ್ಯಾಸೆಟ್ ಎನ್ನುವುದು..

ಹರ್ಷಕುಮಾರ್ ಕುಗ್ವೆ

“ಕ್ಯಾಸೆಟ್ ಎನ್ನುವುದು ಎಂದಿಗೂ ವ್ಯಕ್ತಿಯೊಬ್ಬನ

ನೆನಪಿನ ಶಕ್ತಿಯ ಬದಲೀ ಸಾಧನವಲ್ಲ..”

“ಈ ಟೇಪ್ ರಿಕಾರ್ಡರ್ ಬರುವುದಕ್ಕಿಂತ ಮೊದಲು ಪತ್ರಿಕೋದ್ಯಮದಲ್ಲಿ ನಾವು ಬಳಸುತ್ತಿದ್ದ ಪರಿಕರಗಳೆಂದರೆ ಒಂದು ನೋಟ್ ಬುಕ್, ಪಕ್ಷಪಾತವಿಲ್ಲದ ನಮ್ಮ ಜೋಡಿ ಕಿವಿಗಳು, ಹಾಗು ರಾಜಿ ಮಾಡಿಕೊಳ್ಳದ ನಮ್ಮ ಪ್ರಾಮಾಣಿಕತೆ. ಕ್ಯಾಸೆಟ್ ಎನ್ನುವುದು ಎಂದಿಗೂ ವ್ಯಕ್ತಿಯೊಬ್ಬನ ನೆನಪಿನ ಶಕ್ತಿಯ ಬದಲೀ ಸಾಧನವಲ್ಲ. ಅದೊಂದು ಉಪಕರಣ ಅಷ್ಟೇ. ಈ ರೆಕಾರ್ಡರ್ ಎನ್ನುವುದು ಕೇಳಿಸಿಕೊಳ್ಳುತ್ತದೆ ಆದರೆ ಮನನ ಮಾಡಿಕೊಳ್ಳುವುದಿಲ್ಲ ಎನ್ನುವ ಸತ್ಯವನ್ನು ನಮ್ಮ ಇಂದಿನ ತಲೆಮಾರಿನ ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು. ಇಲ್ಲ…ಿ ಪತ್ರಕರ್ತರು ರೆಕಾರ್ಡರ್ ಅನ್ನು ಕೇವಲ ಸಾಕ್ಷಿಯಾಗಿ ಬಳಸಿಕೊಳ್ಳಬೇಕು. ಏಕೆಂದರೆ ಕಡೆಗೂ ಉಪಯೋಗಿಸಬೇಕಾಗಿರುವುದು ನ್ಯಾಯದ ಪಕ್ಷಪಾತವಿರುವಂತಹ ಮನಸ್ಸಿನ ತರಬೇತಿಯನ್ನು ಮಾತ್ರ. ಅದರೆ ಇಲ್ಲಿ ಪತ್ರಿಕೋದ್ಯಮದ ತರಬೇತಿ ವಿಷಯಗಳನ್ನು ಕಾಲಕಾಲಕ್ಕೆ ತಕ್ಕ ಹಾಗೆ ಅಂದಿನ ಪ್ರಸ್ತುತತೆಗೆ ಅನುವಾಗುವಂತೆ ಸೂಕ್ತ ಬದಲಾವಣೆಗಳಿಗೆ ಒಳಪಡಿಸುತ್ತಾ, ಇದನ್ನು ಕಲಿಸುವುದಕ್ಕಾಗಿ ಸದಾಕಾಲ ಹೊಸ ಹೊಸ ಪರಿಕರಗಳನ್ನು ಹುಡುಕಿಕೊಳ್ಳಬೇಕು. ಆದರೆ ನಾವು ಹಳೇ ಕಾಲದ ಕೇಳುವ ಹಾಗೂ ಕಲಿಯುವ ಪದ್ಧತಿಯನ್ನು ನವೀಕರಿಸುತ್ತಿದ್ದೇವೆ. ಇದರಿಂದ ಏನೂ ಉಪಯೋಗವಾಗುವುದಿಲ್ಲ. ಸತ್ಯದೊಂದಿಗೆ ಸದಾ ಮುಖಾಮುಖಿಯಾಗುತ್ತಲೇ ಮಾನವೀಯತೆಯನ್ನು ಈ ಪತ್ರಿಕೋದ್ಯಮವೆನ್ನುವ ಅನುಶಕ್ತಿಯೊಂದಿಗೆ ಮಿಳಿತಗೊಳಿಸಬೇಕಾಗುತ್ತದೆ. ಯಾವನು ಇದನ್ನು ತನ್ನ ವ್ಯಕ್ತಿತ್ವದೊಳಗೆ ರಕ್ತಗತ ಮಾಡಿಕೊಂಡಿರುವುದಿಲ್ಲವೋ ಅವನು ಇದರ ಮಾಂತ್ರಿಕತೆಯನ್ನೂ ಕೂಡ ಗ್ರಹಿಸಲಾರ. ಇದರ ಅನುಭವದ ತೆಕ್ಕೆಗೆ ಒಳಪಡದವನು ಕೇವಲ ರೋಮಾಂಚಕ ವರದಿಗಳಿಗೆ, ಈ ವರದಿಗಳು ತಂದುಕೊಡುವ ಹುಸಿ ರೋಚಕತೆಗೆ ಬಲಿಯಾಗುತ್ತಾನೆ. ಆ ಮೂಲಕ ತನಗರಿವಿಲ್ಲದೆಯೇ ಅನೈತಿಕತೆಯ ಆಳಕ್ಕೆ ಕುಸಿದಿರುತ್ತಾನೆ.”

ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್

]]>

‍ಲೇಖಕರು G

February 23, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: