ಹೀಗೊಂದು ಪ್ರಯೋಗ

ಅವಧಿ ಹೆಸರಲ್ಲಿ ಒಂದು ಕಾರ್ಡ್ ಮಾಡಿದ್ದೇವೆ. ಕನ್ನಡದ ಬ್ಲಾಗ್ ಒಂದು ಹೀಗೆ ಕಾರ್ಡ್ ಮಾಡಿರುವುದು ಇದೇ ಮೊದಲು. ಜಿ ಎನ್ ಮೋಹನ್ ಅವರ ಹೊಸ ಕಾವ್ಯಸಂಕಲನ “ಪ್ರಶ್ನೆಗಳಿರುವುದು ಷೇಕ್ಸ್ ಪಿಯರನಿಗೆ” ಕೃತಿಯಲ್ಲಿನ “ಕೋಡಂಗಿಗೆ ಇನ್ನು ಕೆಲಸವಿಲ್ಲ” ಎಂಬ ಸೊಗಸಾದ ಪದ್ಯದ ಸಾಲುಗಳು ಈ ಕಾರ್ಡಿಗೆ ಚೈತನ್ಯ ತುಂಬಿವೆ.

ಈ ಚೆಂದವನ್ನು ನೀವೂ ಸವಿಯಬೇಕು ಎಂಬುದು ನಮ್ಮ ಆಸೆ.

 avadhi-card.jpg

‍ಲೇಖಕರು avadhi

November 9, 2007

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಎಸ್ ಪಿ ಸರ್ ಫೋಟೋ ಆಲ್ಬಂ

ಎಸ್ ಪಿ ಸರ್ ಫೋಟೋ ಆಲ್ಬಂ

ಎಸ್ ಪಿ ಬಾಲಸುಬ್ರಮಣ್ಯಂ ಅವರು ಈಟಿವಿ ಕನ್ನಡ ಸುದ್ದಿ ವಾಹಿನಿಗೆ ನಡೆಸಿಕೊಟ್ಟ ಎದೆ ತುಂಬಿ ಹಾಡುವೆನು ಕಾರ್ಯಕ್ರಮದ ಫೋಟೋ ಆಲ್ಬಂ ಚಿತ್ರಗಳು:...

ನನಗೀಗ ಕಾಡೆಂದರೆ ಮನೆಯ ಹಿತ್ತಿಲಲ್ಲ..

ನನಗೀಗ ಕಾಡೆಂದರೆ ಮನೆಯ ಹಿತ್ತಿಲಲ್ಲ..

ವಿನೋದ್ ಕುಮಾರ್ ವಿ ಕೆ ಕಾಡೆಂದರೆ ಮನೆಯ ಹಿತ್ತಿಲು, ಕಟ್ಟಿಗೆ ಸಿಗುವ ಸ್ಥಳ, ನೆಲ್ಲಿಕಾಯಿ, ನೇರಳೆ ಹಣ್ಣು, ಹುಳಿ ಹಣ್ಣು ಸಿಗುವ ಸ್ಥಳ,...

4 ಪ್ರತಿಕ್ರಿಯೆಗಳು

  1. G N Mohan

    dear avadhi

    thanks for my poem in your book marker
    i feel it is recognition for my poems

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: