ಹೊಸ 'ಮೀಡಿಯಾ ಮಿರ್ಚಿ' ಬಂದಿದೆ..


ಡಿ  ವಿ ರಾಜಶೇಖರ್ ನನ್ನ ಶಿಫ್ಟ್ ಮುಖ್ಯಸ್ಥರು. 25 ವರ್ಷಗಳ ಕಾಲ ಸರಳುಗಳ ಹಿಂದೆ ಬದುಕಿದ ನೆಲ್ಸನ್ ಮಂಡೇಲಾ ಹೊರಗೆ ಬರುವ ಹೊತ್ತು. ಇಡೀ ಜಗತ್ತು ಆ ಸುದ್ದಿ ಬರೆಯಲು ಕಾಯುತ್ತಾ ಕುಳಿತಿತ್ತು. ಒಬ್ಬ ಮುಖ್ಯ ಉಪ ಸಂಪಾದಕ ಮಾಡಬೇಕಾಗಿದ್ದ ಕೆಲಸ ಅದು. ನಾನು ಪ್ರಜಾವಾಣಿ ಸೇರಿ ಅಷ್ಟೇನೂ ಕಾಲವಾಗಿರಲಿಲ್ಲ. ಆದರೆ ರಾಜಶೇಖರ್ ನನ್ನ ಹೆಗಲ ಮೇಲೆ ಕೈಯಿಟ್ಟು ನಿಮ್ಮ ಆಸಕ್ತಿ ಗೊತ್ತು. ನೀವೇ ಬರೆಯಿರಿ ಎಂದರು. ಕನ್ನಡದ ಮಟ್ಟಿಗಂತೂ ನೆಲ್ಸನ್ ಮಂಡೇಲಾ ಬಿಡುಗಡೆ ಆದದ್ದು ನಾನು ಬರೆದ ನಂತರವೇ ಎಂಬ ಖುಷಿ ಇಂದಿಗೂ ಹಸಿರು. ಎಡಿಶನ್ ನಿಲ್ಲಿಸಿದ ಆ ಮನಸ್ಸು, ಬರೆಯಿರಿ ಎಂದು ಬೆನ್ನು ತಟ್ಟಿದ ಆ ಕೈ ಎಂದೆಂದಿಗೂ ನನ್ನವೇ.. .
ಪೂರ್ಣ ಓದಿಗೆ: ಮೀಡಿಯಾ ಮೈಂಡ್

‍ಲೇಖಕರು avadhi

December 28, 2009

1

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ...

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

- ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This