ಮೈಸೂರು ವಿಶ್ವವಿದ್ಯಾಲಯದ ಸಂವಹನ ವಿಭಾಗ ‘ಹೊಸ ಸಹಸ್ರಮಾನದಲ್ಲಿ ಮಾಧ್ಯಮ’ ಸಂಕಿರಣವನ್ನು ಹಮ್ಮಿಕೊಂಡಿತ್ತು. ವಿಜಯ ಕರ್ನಾಟಕದ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಸಂಕಿರಣ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಡಿ ಯಶೋದಾ ಸಂಪಾದಿಸಿದ ‘ಸುದ್ದಿ ಬಿಂಬ’ ಕೃತಿ ಬಿಡುಗಡೆ ಮಾಡಲಾಯಿತು. ಹಿರಿಯ ಪತ್ರಕರ್ತ ಕೃಷ್ಣ ವಟ್ಟಮ್, ಮಾಧ್ಯಮ ವಿಭಾಗದ ಜೋಸೆಫ್ ಹಾಗೂ ಉಷಾರಾಣಿ ಸಹಾ ಭಾಗವಹಿಸಿದ್ದರು.
ಸರೋಜಿನಿ ಪಡಸಲಗಿ ಸರಣಿ 6: ಆ ಭಟ್ರ ಮಗನೇ ‘ಯೋಗರಾಜ್ ಭಟ್ರು!’
ಅನುದಿನ, ಅನುಕ್ಷಣ ಮಗ್ಗಲು ಬದಲಿಸುವ ಈ ಜೀವನ ಅಂದೂ ನನಗೆ ಒಂದು ಗೂಢ ಪ್ರಶ್ನೆಯೇ ಆಗಿತ್ತು, ಇಂದಿಗೂ. ಆದರೂ ಎಲ್ಲೂ ನಿಲ್ಲದೇ ಓಡುತ್ತಲೇ...
0 ಪ್ರತಿಕ್ರಿಯೆಗಳು