ಫಾರುಕ್ ಮತ್ತೆ ಸಿಕ್ಕಿದ
ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...
ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...
ಡಾ. ಬಿ. ಜನಾರ್ಧನ್ ಭಟ್ ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...
-ನಾ. ದಾಮೋದರ ಶೆಟ್ಟಿ ಅದೊಂದು ಗುರುವಾರ, ಸಹೋದ್ಯೋಗಿ ಮಿತ್ರ ಶಿಕಾರಿಪುರ ಕೃಷ್ಣಮೂರ್ತಿ ನನ್ನನ್ನು ಕಾಯುತ್ತಾ ನಿಂತಿದ್ದರು. ಅವರ ಪುತ್ರಿ...
ನಮ್ಮ ಮೇಲಿಂಗ್ ಲಿಸ್ಟ್ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್ನಲ್ಲಿ ಪಡೆಯಬಹುದು.
ಪ್ರಿಯರೆ,
ನನ್ನ ಹೊಸ ಪುಸ್ತಕ ‘ಅಮ್ಮ ಹೇಳಿದ ಎಂಟು ಸುಳ್ಳುಗಳು’ ಇದೇ ಏಪ್ರಿಲ್ ೨೬ರಂದು ಬಿಡುಗಡೆಯಾಗಲಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ, ಬೆಳಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಹೆಸರಾಂತ ಚಿತ್ರನಟ ಶ್ರೀ ಪ್ರಕಾಶ್ ರೈ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಅಂದು ನಮ್ಮೊಂದಿಗೆ ಹೆಸರಾಂತ ಕವಿ-ಸಾಹಿತಿಗಳು, ಸಾಂಸ್ಕೃತಿಕ ಲೋಕದ ಗಣ್ಯರು ಹಾಜರಿರುತ್ತಾರೆ. ರಮೇಶ್ಚಂದ್ರ ,ಉಪಾಸನಾ ಮೋಹನ್, ಪಂಚಮ್ ಹಳಿಬಂಡಿ, ಅರ್ಚನಾ ಉಡುಪ, ರಮೇಶ್ಚಂದ್ರ ಮುಂತಾದವರಿಂದ ಮಧುರ ಭಾವಗೀತೆ ಗಾಯನವಿರುತ್ತದೆ.
ಪುಸ್ತಕ ಬಿಡುಗಡೆಯ ನೆಪದಲ್ಲಿ ಚೆಂದದ ಹಾಡು ಕೇಳೋಣ. ಚತುರ್ಭಾಷಾ ಕಲಾವಿದ ಪ್ರಕಾಶ್ ರೈ ಅವರ ಅದ್ಭುತದ್ಭುತ ಎಂಬಂಥ ಮಾತುಗಳಿಗೆ ಕಿವಿಯಾಗೋಣ.
ನೆಪ ಹೇಳಬೇಡಿ : ದಯವಿಟ್ಟು ಬನ್ನಿ.
ಸ್ಥಳ: ರವೀಂದ್ರ ಕಲಾಕ್ಷೇತ್ರ.
ಸಮಯ: ಬೆಳಗ್ಗೆ ೧೦.೩೦.
ದಿನಾಂಕ: ಏಪ್ರಿಲ್ ೨೬, ಭಾನುವಾರ