ಪುರುಷೋತ್ತಮ ಬಿಳಿಮಲೆ ಕಾರ್ಯಕ್ರಮ ನಿರ್ದೇಶಕ ದೆಹಲಿ ತುಳು ಸಿರಿ ದ್ರಾವಿಡ ಭಾಷಾ ವರ್ಗದಲ್ಲಿ ತುಳುವಿಗೆ ವಿಶಿಷ್ಟವಾದ ಸ್ಥಾನವಿದೆ. 1856 ರಷ್ಟು ಹಿಂದೆಯೇ ದ್ರಾವಿಡ ಭಾಷೆಗಳ ತೌಲನಿಕ ವ್ಯಾಕರಣವನ್ನು ಬರೆದ ರಾಬರ್ಟ ಕಾಲ್ಡವೆಲ್ನು'ತುಳು ಚೆನ್ನಾಗಿ ಬೆಳವಣಿಗೆ ಹೊಂದಿದಭಾಷೆ' ಎಂದು ಕೊಂಡಾಡಿದ್ದಾನೆ. ಆಂತಾರಾಷ್ಟ್ರೀಯ ಖ್ಯಾತಿಯ...