Dont miss this

ಗಾಂಧೀಜಿ ಕುರಿತು ತೊಗಲು ಗೊಂಬೆಯಾಟ

ವಾರ್ತಾ ಇಲಾಖೆ ಹಾಗೂ ಚಿತ್ರಕಲಾ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಪ್ರತಿ ತಿಂಗಳು ಎರಡನೇ ಶನಿವಾರ ನಡೆಯುವ ಮಾಹಿತಿ ಮನರಂಜನೆ ಕಾರ್ಯಕ್ರಮದಡಿಯಲ್ಲಿ ಈ ಬಾರಿ ಮಹಾತ್ಮಾ ಗಾಂಧೀಜಿಯವರ ಕುರಿತ ತೊಗಲು ಗೊಂಬೆಯಾಟ ಏರ್ಪಡಿಸಲಾಗಿದೆ.
ಜೂನ್ 12ರ ಸಂಜೆ 7 ಗಂಟೆಗೆ ಚಿತ್ರಕಲಾ ಪರಿಷತ್ತಿನ ಬಯಲು ರಂಗಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಬಳ್ಳಾರಿಯ ಜನಪದಶ್ರೀ ಪುರಸ್ಕೃತ ಬೆಳಗಲ್ಲು ವೀರಣ್ಣ ಅವರ ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಪ್ರಸ್ತುತ ಪಡಿಸಲಿದೆ.
ಅಳಿವಿನಂಚಿನಲ್ಲಿರುವ ತೊಗಲುಗೊಂಬೆಯಾಟವನ್ನು ಜೀವಂತವಾಗಿರಿಸುವಲ್ಲಿ ಬೆಳಗಲ್ಲು ವೀರಣ್ಣನವರ ಪಾತ್ರ ಅತ್ಯಂತ ಪ್ರಮುಖವಾದುದು. ಇದರಿಂದಾಗಿಯೇ ಅವರು ಉತ್ತರ ಕರ್ನಾಟಕದಲ್ಲಿ ಮನೆಮಾತಾಗಿದ್ದರೆ, ದೇಶ ವಿದೇಶದಲ್ಲಿ ಜಾನಪದದ ಸಿರಿಯನ್ನು ಪರಿಚಯಿಸಿ ಗಮನ ಸೆಳೆದಿದ್ದಾರೆ. ಸಾಮಾಜಿಕ ಪಿಡುಗುಗಳ ವಿರುದ್ಧ ಜನಜಾಗೃತಿ ಮೂಡಿಸಲು ತೊಗಲು ಬೊಂಬೆಯಾಟವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡ ಹೆಗ್ಗಳಿಕೆಯೂ ಇವರದು.
ಪ್ರವೇಶ ಉಚಿತ
]]>

‍ಲೇಖಕರು avadhi

June 11, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಪ್ರಜಾವಾಣಿ ರಾಷ್ಟ್ರೀಯ ನಾಟಕೋತ್ಸವ

ಪ್ರಜಾವಾಣಿ ರಾಷ್ಟ್ರೀಯ ನಾಟಕೋತ್ಸವ

ಡಿಸೆಂಬರ್ 4 ರಿಂದ ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿರಾಷ್ಟ್ರೀಯ ನಾಟಕೋತ್ಸವ - 2020 ರಂಗಭೂಮಿ, ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಆದ ಕೊಡುಗೆ...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This