ಅವಧಿ ೧೪ರ ವಸಂತ

ಜಿ ಪಿ ಬಸವರಾಜು ವಿಶೇಷ ಕವಿತೆ- ಗಾಂಧಿಯೊ, ಕಸ್ತೂರಿಯೊ

ಜಿ ಪಿ ಬಸವರಾಜು ವಿಶೇಷ ಕವಿತೆ- ಗಾಂಧಿಯೊ, ಕಸ್ತೂರಿಯೊ

ಜಿ ಪಿ ಬಸವರಾಜು 1ಕಗ್ಗತ್ತಲೆಯ ಖಂಡದಲ್ಲಿ ಸಣ್ಣ ಹಣತೆಯ ಹಿಡಿದುದಾರಿಗಾಗಿ ತಡಕಾಡಿದ ಗಾಂಧಿಯಕಣ್ಣ ಬೆಳಕಾಗಿದ್ದ ಈ ಕಸ್ತೂರ ಬಾ ಕಣ್ಣಿಂದಹನಿದ ಎರಡು ತೊಟ್ಟು ಕಣ್ಣೀರಿಗೆ ಇಡೀದಕ್ಷಿಣಾ...

ಎಸ್‌ ಜಿ ಸಿದ್ದರಾಮಯ್ಯ ಅವರ ಸ್ಪೆಷಲ್ ಕವಿತೆ ‘ದರವಾಜ’

ಎಸ್‌ ಜಿ ಸಿದ್ದರಾಮಯ್ಯ ಅವರ ಸ್ಪೆಷಲ್ ಕವಿತೆ ‘ದರವಾಜ’

ಎಸ್ ಜಿ ಸಿದ್ದರಾಮಯ್ಯ 1. ಬಡೇಸಾಬು ಅಲಿಯಾಸ್‌ ಬುಡಾಣು ಸಾಬುನಮ್ಮೂರಲ್ಲಿ ಕಿರಾಣಿ ಅಂಗಡಿ ಇಟ್ಟಿದ್ದ ಅವನಮ್ಮೂರವನಲ್ಲ ಪಕ್ಕದೂರಿನ ಪೈಲುವಾನಸಾಬು ಹೋಗಿ ಬಂದು ಅಂಗಡಿ ಮಾಡುತಿದ್ದ....

ಸಂಪಾದಕರ ನುಡಿ

Editorial

‘ಅವಧಿ’ಗೆ ಒಂದು ಮನ್ನಣೆ

ಜಿ ಪಿ ಬಸವರಾಜು ಅವರ ಕವಿತೆಗಳು ನನ್ನನ್ನು ಎಷ್ಟು ಆಕರ್ಷಿಸಿದ್ದವೋ ಅಷ್ಟೇ ಆಕರ್ಷಿಸಿದ್ದು ಅವರ ಚಿಂತನೆಗಳು. 'ಬರಹಗಾರ ನೀನು ಯಾರ ಪರ?' ಎಂದು ನಿಜಕ್ಕೂ ಆತಂಕದಿಂದ ಕೇಳಬೇಕಾದ ದಿನಗಳು ಇವು. ಬಹುಷಃ ಜಿ ಪಿ ಬಸವರಾಜು ಅವರನ್ನು ಬಿಟ್ಟು. ಅವರ ಸಮಾಜಮುಖಿ ಚಿಂತನೆಗಳು ಅವರ ಬರಹದ ಆರಂಭದ ದಿನಗಳಿಂದ ಇಲ್ಲಿಯವರೆಗೂ ಪ್ರಶ್ನಾತೀತವಾಗಿಯೇ ಉಳಿದಿವೆ.   ನಾನು ಬಸವರಾಜು ಅವರನ್ನು ಓದಿ ಬೆಳೆದವನು. ಅವರ ಕವಿತೆ, ಪ್ರವಾಸ ಕಥನಕ್ಕೆ ಮಾರು ಹೋದವನು. ಅವರ ಕೈಕುಲುಕಿದ್ದು ನಾನು ಇನ್ನೂ ಕಾಲೇಜು ಓದುತ್ತಿದ್ದ ದಿನಗಳಲ್ಲಿ ಮಂಗಳೂರಿಗೆ ಸಂಕಿರಣಕ್ಕೆಂದು ಹೋದಾಗ. ಮಂಗಳೂರಿನಲ್ಲಿ ಕೊಣಾಜೆಯಿಂದ ಬೈಕ್ ಏರಿ ಕಡಲನ್ನು ಬಗಲಲ್ಲಿ ಇಟ್ಟುಕೊಂಡು ಸಾಗುತ್ತಿದ್ದ ಬಸವರಾಜು ಅವರ ಚಿತ್ರ ಇನ್ನೂ ಕಣ್ಣಿಗೆ ಕಟ್ಟಿದಂತಿದೆ.  ನಂತರ 'ಪ್ರಜಾವಾಣಿ'ಯ ಅಂಗಳದಲ್ಲೇ ನಾವಿಬ್ಬರೂ...

ಮತ್ತಷ್ಟು ಓದಿ

ಜಾಹೀರಾತು

ಕಥೆ – ಮಕ್ಳು ಮರೀಗೆ ಒಳ್ಳೇದಲ್ಲ…

ಕಥೆ – ಮಕ್ಳು ಮರೀಗೆ ಒಳ್ಳೇದಲ್ಲ…

ಡಾ. ಎಸ್.ಬಿ.ರವಿಕುಮಾರ್ ಒಂದು ಮಧ್ಯಾಹ್ನ ಉಪನಿರ್ದೇಶಕರ ಕಛೇರಿಗೆ ಸಲ್ಲಿಸಬೇಕಾಗಿದ್ದ ವರದಿಗಳನ್ನು ತಯಾರಿಸುತ್ತಿದ್ದೆ. ಪಕ್ಕದ ಕಿಟಕಿ ಕಡೆಯಿಂದ ಏನೋ ಶಬ್ದ ಕೇಳಿದಂತಾಯಿತು. ನಮ್ಮ ಆಸ್ಪತ್ರೆಯ ಪಕ್ಕದಿಂದಲೇ ನರ್ಸ್ ಕ್ಟಾರ್ಟಸ್‌ಗೆ ಹಾಗೂ ಲಂಬಾಣಿ ತಾಂಡಾಕ್ಕೆ ಅಧಿಕೃತ ರಸ್ತೆಯಲ್ಲದಿದ್ದರೂ, ಆಸ್ಪತ್ರೆಗೆ ಕಾಂಪೌಂಡ್ ಇರದೇ...

ಚರಿತ್ರೆಯಾದ ಋಣಾನುಬಂಧ

ಚರಿತ್ರೆಯಾದ ಋಣಾನುಬಂಧ

ಸಾಹಿತ್ಯ ಕ್ಷೇತ್ರದಲ್ಲಿ ಜಿ ಎನ್ ರಂಗನಾಥ ರಾವ್ ಎಷ್ಟು ಮುಖ್ಯರೋ ಹಾಗೇ ಪತ್ರಿಕೋದ್ಯಮದಲ್ಲೂ.. ನವ್ಯ ಸಾಹಿತ್ಯದ ಏರುಗತಿಯ ವೇಳೆ ತಮ್ಮ ಬರಹಗಳಿಂದ ಸಾಕಷ್ಟು ಪ್ರಾಮುಖ್ಯತೆ ಪಡೆದಿದ್ದ ರಂಗನಾಥ ರಾವ್ ಅವರು ನಂತರ ‘ಪ್ರಜಾವಾಣಿ’ ‘ಸುಧಾ’ದಲ್ಲಿಯೂ ಮುಖ್ಯ ಹುದ್ದೆಗಳನ್ನು ನಿಭಾಯಿಸಿ ಕಾರ್ಯನಿರ್ವಾಹಕ ಸಂಪಾದಕರಾಗಿ ನಿವೃತ್ತರಾದರು....

ಅಂದ್ರೆ, ಮದ್ವೆ ಆಗ್ಲೇಬೇಕೂಂತೇನಿಲ್ಲ…!

ಅಂದ್ರೆ, ಮದ್ವೆ ಆಗ್ಲೇಬೇಕೂಂತೇನಿಲ್ಲ…!

ಮಕ್ಕಳ ಹಕ್ಕುಗಳ ಬಗ್ಗೆ ಬಲವಾಗಿ ಪ್ರತಿಪಾದಿಸುವ ಬೆರಳೆಣಿಕೆಯ ಮಂದಿಯಲ್ಲಿ ವಾಸುದೇವ ಶರ್ಮಾ ಅತಿ ಮುಖ್ಯರು. ಪ್ರಸ್ತುತ  ‘ಚೈಲ್ಡ್ ರೈಟ್ಸ್ ಟ್ರಸ್ಟ್’ ನ ಭಾಗವಾಗಿರುವ ಶರ್ಮಾ ರಚಿಸಿದ ‘ಆಕೆ ಮಕ್ಕಳನ್ನು ರಕ್ಷಿಸಿದಳು’ ಕೃತಿ ಅತ್ಯಂತ ಜನಪ್ರಿಯ ‘ಬಹುರೂಪಿ’ ಈ ಕೃತಿಯನ್ನು ಪ್ರಕಟಿಸಿದೆ. ಸಾಮಾಜಿಕ...

ಅವಳಿಗೆ ಕೊಡುವ ಪರ್ಫೆಕ್ಟ್ ಗಿಫ್ಟ್…

ಅವಳಿಗೆ ಕೊಡುವ ಪರ್ಫೆಕ್ಟ್ ಗಿಫ್ಟ್…

‘ಪ್ರೀತಿ ಮಾಡಲು ಹೇಳಬೇಕಾದ ಸುಳ್ಳುಗಳು ಒಂದೆಡೆಯಾದರೆ, ಪ್ರೀತಿಯಿಂದ ತಪ್ಪಿಸಿಕೊಳ್ಳಲು ಹೇಳಬೇಕಾದ ಸುಳ್ಳುಗಳು ನಿರುಪದ್ರವಿಗಳು’ ಇದು ಶಿವಕುಮಾರ ಮಾವಲಿ ಅವರದೇ ಕತೆಯೊಂದರಲ್ಲಿ ಬರುವ ಸಾಲು. ನೋಡಲೂ ಇವರು ನಿರುಪದ್ರವಿಯ ಹಾಗೇಯೇ ಇದ್ದಾರೆ! ಜನರ ಕೈಯಿಂದ ತಪ್ಪಿಸಿಕೊಳ್ಳಲು ಸುಳ್ಳು ಹೇಳುತ್ತಾರಾ ಇಲ್ಲವಾ ನೀವೇ ಕೇಳಿ....

ಕಾಡಿದ ‘ನಾರಸಿಂಹ’

ಕಾಡಿದ ‘ನಾರಸಿಂಹ’

ಕಿರಣ್ ಭಟ್ ಅಭಿನಯ: ನೃತ್ಯನಿಕೇತನ ಕೊಡವೂರುರಚನೆ: ಸುಧಾ ಆಡುಕಳಸಂಗೀತ, ವಿನ್ಯಾಸ, ನಿರ್ದೇಶನ: ಡಾ.ಶ್ರೀಪಾದ ಭಟ್ನೃತ್ಯ: ಮಾನಸಿ ಸುಧೀರ್, ಅನಘಶ್ರೀ. ನಾಟಕ ಕೊನೆಯ ಹಂತಕ್ಕೆ ಬಂದಿದೆ. ಹಿರಣ್ಯಕಷ್ಯಪು ಕಂಭ ಒಡೆದಿದ್ದಾನೆ. ಘನಘೋರ ಶಬ್ದ. ನರಸಿಂಹ ಕಂಬದಿಂದ ಹೊರಬೀಳುತ್ತಿದ್ದಾನೆ..ಥಟ್ಟನೆ ಆ ರಕ್ಕಸ, ಮಗನನ್ನ ಬರಸೆಳೆದು...

ಕಾಲದಾ ಕನ್ನಡಿ

ಕಾಲದಾ ಕನ್ನಡಿ

ವಿಜಯಾ ಮೋಹನ್ ಇದ್ಯಾಕುಡುಗಿ ಇಂಗೆ ಕಂಬ ನಿಂತಂಗೆ ನಿಂತು ಬುಟ್ಟೆ, ಇದು ಕಳ್ಳು ಬಳ್ಳಿಯೆಂಬ ಅತ್ತಿಗೆಯ ದೊಡ್ಡಮ್ಮನ ಮಾತು. ಅವಳು ಅಂಗೆ ನಿಂತುಕೊಳ್ಳಲು ಕಾರಣಗಳಿದ್ದವು, ಅಣ್ಣಯ್ಯನ ಎದೆಯೊಳಗೆ, ಅತ್ತಿಗೆಯ ಬೆರಳು ಸುತ್ತಿದ ಚಿತ್ತಾರದ ನೆರಿಗೆಗಳು. ಅವು ಸುಕ್ಕು ಗಟ್ಟುತ್ತಿಲ್ಲ, ಸುರಿದು ಹೋಗುತ್ತಿಲ್ಲ, ಅವನು ಪ್ರೀತಿಯಿಂದ ಎಡ...

ಕುವೆಂಪು ಮನೆ ‘ಉದಯರವಿ’ಸ್ಮಾರಕವಾಗಲಿ

ಕುವೆಂಪು ಮನೆ ‘ಉದಯರವಿ’ಸ್ಮಾರಕವಾಗಲಿ

ಜಿ ಟಿ ನರೇಂದ್ರ ಕುಮಾರ್ ರಾಷ್ಟ್ರಕವಿ ಕುವೆಂಪು ರವರು ಮೈಸೂರಿನಲ್ಲಿ ಸ್ವತಃ ಕಟ್ಟಿಸಿದ ಬಾಳಿ ಬದುಕಿದ ಮನೆ. ಈ ಮನೆಗೆ ಸರ್ವೋದಯ ಚಳುವಳಿಯ ವಿನೋಬಾ ಭಾವೆ, ಲೋಹಿಯಾ ಮುಂತಾದ ಮಹನೀಯರು ಭೇಟಿ ನೀಡಿದ್ದರು. ಶ್ರೀರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು, ಕಾನೂರು ಸುಬ್ಬಮ್ಮ ಹೆಗ್ಗಡತಿಯಂತಹ ಕ್ಲಾಸಿಕ್ ಕೃತಿಗಳು ರಚನೆಯಾದ ಮನೆ. ಈ ಮನೆಯ...

‘ದಿಲ್ಲಿಹಾಟ್’ ಎಂಬ ಸಾಂಸ್ಕೃತಿಕ ರಾಯಭಾರಿ

‘ದಿಲ್ಲಿಹಾಟ್’ ಎಂಬ ಸಾಂಸ್ಕೃತಿಕ ರಾಯಭಾರಿ

ಆಗ ಅಂಗೋಲಾದಲ್ಲಿದ್ದ ಪ್ರಸಾದ್ ನಾಯ್ಕ್ ಈಗ ದೆಹಲಿ ವಾಸಿ. ಆಗ ಅವಧಿಗೆ ‘ಹಾಯ್ ಅಂಗೋಲಾ’ ಬರೆದರು. ಈಗ ‘ಚಲೋ ದಿಲ್ಲಿ..’ ಅಲ್ಲೊಂದು ಚಿಕ್ಕ ಮೂಲೆ. ಕೊಳಲು ವಾದಕನೊಬ್ಬ ತನ್ಮಯನಾಗಿ ಬಣ್ಣದ ಗೆರೆಗಳುಳ್ಳ ಕೊಳಲನ್ನು ನುಡಿಸುತ್ತಾ ಇದ್ದಾನೆ. ಆತನ ಮುರಳೀಗಾನಕ್ಕೆ ಮೈಮರೆತು, ಕುತೂಹಲದಿಂದ ಆತನ ಉಸಿರ ಏರಿಳಿತಗಳನ್ನೇ ಗಮನಿಸುತ್ತಿರುವ...

ಚಳಿಗಾಲದ ದೌಲತ್ತಿನಲ್ಲೊಂದು ನಿಮಿಷ!

ಚಳಿಗಾಲದ ದೌಲತ್ತಿನಲ್ಲೊಂದು ನಿಮಿಷ!

ಹುಟ್ಟಿದ್ದು, ಬೆಳೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ. ಓದಿದ್ದು ಪತ್ರಿಕೋದ್ಯಮ. ಏಳೆಂಟು ವರ್ಷ ಕನ್ನಡದ ಪತ್ರಿಕೆ, ಟಿವಿ ಮಾಧ್ಯಮಗಳಲ್ಲಿ ವರದಿಗಾರ್ತಿ, ಬರಹಗಾರ್ತಿಯಾಗಿ ಕೆಲಸ ಮಾಡಿದ್ದಾರೆ. ಸದ್ಯ ದೆಹಲಿಯ ಹಿಂದಿ ಗಾಳಿಯಲ್ಲಿ ಕನ್ನಡ ಉಸಿರಾಡುತ್ತಿದ್ದಾರೆ. ಕಳೆದೊಂದು ವರ್ಷದಿಂದ ಇಲ್ಲಿನ ಸ್ವಯಂಸೇವಾ...

ಇತ್ತೀಚಿನ ‍ಲೇಖನಗಳು

Latest

Jugari Cross

ಪರಿಷತ್ತಿನ ಗೌರವ ಸದಸ್ಯತ್ವ ಮತ್ತು ಚುನಾವಣೆ ತಯಾರಿ

ಪರಿಷತ್ತಿನ ಗೌರವ ಸದಸ್ಯತ್ವ ಮತ್ತು ಚುನಾವಣೆ ತಯಾರಿ

ಡಿ ಎಸ್ ರಾಮಸ್ವಾಮಿ ಕನ್ನಡ ಸಾಹಿತ್ಯ ಪರಿಷತ್ತಿನ ಸದ್ಯದ ಆಡಳಿತ ಮಂಡಳಿಗೆ ಮಾನ ಮರ್ಯಾದೆಗಳೂ ಘನತೆ ಗೌರವಗಳೂ ಇಲ್ಲದಿರುವುದು ಮತ್ತೆ ಶೃತವಾಗಿದೆ. ನಿನ್ನೆ ಪರಿಷತ್ತು ಐವರು ಹಿರಿಯರಿಗೆ ಗೌರವ ಸದಸ್ಯತ್ವವನ್ನು ಕೊಡಮಾಡಿರುವುದಾಗಿಯೂ ಮತ್ತು ಹಾಗೆ ಆಯ್ಕೆ ಆಗಿರುವವರಿಗೆ ತಲಾ ರೂ ಒಂದು ಲಕ್ಷದ ಗೌರವ ಸಂಭಾವನೆಯನ್ನೂ ಪ್ರಕಟಿಸಿದೆ. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಮತ್ತು ಅದರ ಸದಸ್ಯನಾಗುವುದು ಕನ್ನಡಿಗರೆಲ್ಲರ ಆದ್ಯ ಕರ್ತವ್ಯವೂ ಆಗಿದೆ. ನಿನ್ನೆ ಪರಿಷತ್ತು ಪ್ರಕಟಿಸಿರುವ ಹಿರಿಯರೆಲ್ಲರೂ ಈಗಾಗಲೇ ಪರಿಷತ್ತಿನ ಸದಸ್ಯರಾಗಿ ಇರುವವರೇ ಆಗಿದ್ದಾರೆ. ಆಗಿರಬೇಕು ಕೂಡ. ಆದರೆ ಮತ್ತೆ ಗೌರವ ಸದಸ್ಯತ್ವದ ಅವಶ್ಯಕತೆ ಏನಿದೆ ಮತ್ತು ಅದಕ್ಕೆ ಗೌರವ ಸಂಭಾವನೆ ಏಕಾಗಿ ಕೊಡಲಾಗುತ್ತಿದೆ? ಈವರೆಗೂ ಇಲ್ಲದಿದ್ದ ಹೊಸತನ್ನು...

ಮತ್ತಷ್ಟು ಓದಿ

ಜಾಹೀರಾತು

ಪರಿಷತ್ತಿನ ಗೌರವ ಸದಸ್ಯತ್ವ ಮತ್ತು ಚುನಾವಣೆ ತಯಾರಿ

ಪರಿಷತ್ತಿನ ಗೌರವ ಸದಸ್ಯತ್ವ ಮತ್ತು ಚುನಾವಣೆ ತಯಾರಿ

ಡಿ ಎಸ್ ರಾಮಸ್ವಾಮಿ ಕನ್ನಡ ಸಾಹಿತ್ಯ ಪರಿಷತ್ತಿನ ಸದ್ಯದ ಆಡಳಿತ ಮಂಡಳಿಗೆ ಮಾನ ಮರ್ಯಾದೆಗಳೂ ಘನತೆ ಗೌರವಗಳೂ ಇಲ್ಲದಿರುವುದು ಮತ್ತೆ ಶೃತವಾಗಿದೆ. ನಿನ್ನೆ ಪರಿಷತ್ತು ಐವರು...

ಸಾಹಿತ್ಯ ಸಮ್ಮೇಳನ ಈಗ ಯಾಕೆ ಬೇಕು??

ಸಾಹಿತ್ಯ ಸಮ್ಮೇಳನ ಈಗ ಯಾಕೆ ಬೇಕು??

ಡಿ ಎಸ್ ರಾಮಸ್ವಾಮಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಎಂದೂ ಕರೆಯುವುದು ವಾಡಿಕೆ. ಕನ್ನಡ ಭಾಷೆಯು ಕೊಡ ಮಾಡಿದ ಸಾಂಸ್ಕೃತಿಕ ಮತ್ತು ಬೌದ್ಧಿಕ...

‘ಪುಸ್ತಕಮನೆ ಹರಿಹರಪ್ರಿಯ’ ಪ್ರಶ್ನೆ ಎತ್ತಿದ್ದಾರೆ..

‘ಪುಸ್ತಕಮನೆ ಹರಿಹರಪ್ರಿಯ’ ಪ್ರಶ್ನೆ ಎತ್ತಿದ್ದಾರೆ..

ಹರಿಹರಪ್ರಿಯ 'ಕಳೆದ 50 ವರುಷಗಳಿಂದ ಕುವೆಂಪು ವ್ಯಕ್ತಿತ್ವ, ವಿಚಾರ, ಹೋರಾಟ, ಬರವಣಿಗೆಗಳಿಂದ ಪ್ರಭಾವಿತನಾಗಿಯು, ಪ್ರಚೋದಿತನಾಗಿಯು ಬೆಳೆದುಬಂದವನು ನಾನು. ಕುವೆಂಪು ಹೆಸರಿನ ಹಲವಾರು...

ನಿಜವಾದ ಜಾತ್ಯಾತೀತರಿಗೊಂದು ನಿಗಮ ಸ್ಥಾಪನೆ ಯಾಕಿಲ್ಲ?

ನಿಜವಾದ ಜಾತ್ಯಾತೀತರಿಗೊಂದು ನಿಗಮ ಸ್ಥಾಪನೆ ಯಾಕಿಲ್ಲ?

ವಿ ಎಲ್‌ ನರಸಿಂಹಮೂರ್ತಿ ನಮ್ಮ ಘನತೆವೆತ್ತ ರಾಜ್ಯ ಸರ್ಕಾರ ಒಂದಾದ ಮೇಲೊಂದರಂತೆ ಜಾತಿಗೊಂದು, ಸಮುದಾಯಕ್ಕೊಂದು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳು...

ಇದು ಅನುಭವ ಲೋಕದಲ್ಲಿನ ಪಯಣ

ಇದು ಕನವರಿಕೆಗಳ ಕೊಲಾಜ್

 

ವಾರದ ಫೋಕಸ್

Focus Point

‍ನೀವೂ ಚರ್ಚೆಯಲ್ಲಿ ಭಾಗವಹಿಸಿ!

 

ಜಾಹೀರಾತು

ಕರೋನಾ ಕಥೆಗಳು

ರಂಗ ತಂಡ ಕಟ್ಟಿ ನೋಡು..

ರಂಗ ತಂಡ ಕಟ್ಟಿ ನೋಡು..

ಶಶಿಧರ ಭಾರಿಘಾಟ್ ರಂಗಭೂಮಿಯಲ್ಲಿ ನಲುವತ್ತು ವರ್ಷಗಳ ಅನುಭವ. ನಟ, ನಾಟಕಕಾರ, ನಿರ್ದೇಶಕ, ಸಂಘಟಕ -ಹೀಗೆ ವಿವಿಧ ಪ್ರಕಾರಗಳಲ್ಲಿ ಗಟ್ಟಿಯಾಗಿ ಬೇರೂರಿದ ಶಶಿಧರ ಭಾರಿಘಾಟ್ ಸಮುದಾಯ ತಂಡದ ಗುರಿಕಾರರಲ್ಲೊಬ್ಬರು. ವೃತ್ತಿಯಲ್ಲಿ ಅಧ್ಯಾಪಕರಾಗಿ ಪ್ರವೃತ್ತಿಯಲ್ಲಿ ರಂಗಭೂಮಿಯನ್ನು ದುಡಿಸಿಕೊಂಡವರು. ಬೆಂಗಳೂರಿನ ರಂಗಭೂಮಿಯ ಅನಿವಾರ್ಯ...

ಹೆಚ್ಚು ಹೆಚ್ಚು ಮಾನವರಾಗಲು..

ಹೆಚ್ಚು ಹೆಚ್ಚು ಮಾನವರಾಗಲು..

ಕೃಷ್ಣಮೂರ್ತಿ ಕವತ್ತಾರ್ ೧೯೯೭ರಷ್ಟು ಹಿಂದೆ ನೀನಾಸಮ್ ಪದವಿ ಪಡೆದು, ತಿರುಗಾಟವನ್ನೂ ನಡೆಸಿ ಬೆಂಗಳೂರಿಗೆ ಬಂದು ನೆಲೆಸಿದ ಕೃಷ್ಣಮೂರ್ತಿ ಕವತ್ತಾರ್ ‘ರಂಗಾವತಾರ’ ಎಂಬ ತಂಡ ಕಟ್ಟಿ ದೇಸೀ ಸತ್ವವುಳ್ಳ ನಾಟಕಗಳಿಗೆ ಒತ್ತುಕೊಟ್ಟು ರಂಗಕಾಯಕ ಆರಂಭಿಸಿದರು. ಯಕ್ಷಗಾನ, ಸಂಗೀತ, ನಿರ್ದೇಶನ ಅಭಿನಯ -ಎಲ್ಲವುಗಳಲ್ಲೂ ವಿಸ್ತಾರ ಅನುಭವವುಳ್ಳ...

ಲಾರಿ ಏರಿ..

ಲಾರಿ ಏರಿ..

ಕಾಸರಗೋಡು ಚಿನ್ನಾ ಲಾರಿ ನಾಟಕ, ವಠಾರ ನಾಟಕ, ಸಂಗೀತ ರಥ, ಯಕ್ಷತೇರು ಮುಂತಾದ ಅದ್ವಿತೀಯ ರಂಗಕೈಂಕರ್ಯದ ಸಾಧಕರು. ನಟ, ನಿರ್ದೇಶಕ, ಸಂಘಟಕ, ನಾಟಕಕಾರರಾಗಿ ರಂಗಭೂಮಿಯಲ್ಲಿ ಐದು ದಶಕದ ಸೇವೆ. ಚಲನಚಿತ್ರ, ಧಾರಾವಾಹಿ ಕ್ಷೇತ್ರಗಳಲ್ಲಿ ನಟರಾಗಿ, ನಿರ್ದೇಶಕರಾಗಿ ಹೆಸರು ಗಳಿಸಿದವರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ...

ಜೀರೋ ಬ್ಯಾಲೆನ್ಸ್.. ಫುಲ್ ‌ಕಾನ್ಫಿಡೆನ್ಸ್..

ಜೀರೋ ಬ್ಯಾಲೆನ್ಸ್.. ಫುಲ್ ‌ಕಾನ್ಫಿಡೆನ್ಸ್..

ದಾಕ್ಷಾಯಿಣಿ ಭಟ್ ದಾಕ್ಷಾಯಿಣಿ ಭಟ್, ನೀನಾಸಂನಲ್ಲಿ ಪದವಿ ಪಡೆದು, ಹಲವು ವರ್ಷಗಳಿಂದ ರಂಗಭೂಮಿಯನ್ನು ಉಸಿರಾಗಿಸಿಕೊಂಡು, ದೃಶ್ಯ ತಂಡ ಕಟ್ಟಿಕೊಂಡು, ನಿರಂತರ ಹೊಸಪ್ರಯೋಗಕ್ಕೆ ಹಾತೊರೆಯುತ್ತಾ, ರಂಗಭೂಮಿಗೆ ಒಡ್ಡಿಕೊಂಡಿದ್ದಾರೆ. ಇವರಿಗೆ ನಿರ್ದೇಶನಕ್ಕೆ ೨೦೧೩-೨೦೧೪ನೇ ಸಾಲಿನ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಉಸ್ತಾದ್...

ಅಚ್ಚುಮೆಚ್ಚಿನವು

Your Favourites

ನಿಮ್ಮ ಮೆಚ್ಚಿನ ಲೇಖನ
ಪ್ರಮುಖ ವಿಶೇಷ ಲೇಖನಗಳು
ಅವಧಿ ಆಯ್ಕೆಗಳು

‍ಪುಸ್ತಕದ ಪರಿಚಯ

Book Shelf

ಐ ಕಾಂಟ್ ಬ್ರೀದ್’ ಸಾಪೇಕ್ಷ ಪ್ರಜ್ಞೆಯ ಕವಿತೆಗಳು

ಐ ಕಾಂಟ್ ಬ್ರೀದ್’ ಸಾಪೇಕ್ಷ ಪ್ರಜ್ಞೆಯ ಕವಿತೆಗಳು

ನೂರುಲ್ಲಾ ತ್ಯಾಮಗೊಂಡ್ಲು   ಎಪ್ಪತ್ತು ಎಂಬತ್ತರ ದಶಕದಲ್ಲಿ ಬಂಡಾಯದ ಹೆಗ್ಗಾಳೆ ಊದಿದವರಲ್ಲಿ ಗವಿಸಿದ್ದ ಎನ್.ಬಳ್ಳಾರಿ ಯವರು ಒಬ್ಬರು. ಈಗ ಅದೇ ಜಾಡಿನಲ್ಲಿ ಕಾವ್ಯದ ದನಿಯನ್ನು ಒಳಗು ಮಾಡಿಕೊಂಡು ಕಾವ್ಯ ರಚಿಸುತ್ತಿರುವವರಲ್ಲಿ ಅವರ ಪುತ್ರರಾದ ಮಹೇಶ್ ಬಳ್ಳಾರಿಯವರು ಸಮಾಕಾಲೀನ ಪ್ರಮುಖರಲ್ಲಿ ಒಬ್ಬರು. ಈಗಾಗಲೇ...

ಮತ್ತಷ್ಟು ಓದಿ

ಬಿ ಜಿ ಎಲ್ ಸ್ವಾಮಿಯವರ ದೌರ್ಗಂಧಿಕಾಪಹರಣ

ಪ್ರಸನ್ನ ಸಂತೇಕಡೂರು ಸುಮಾರು ವರ್ಷಗಳ ಹಿಂದೆ ನಾನು ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿ.ಎಸ್ಸಿ. ವಿದ್ಯಾರ್ಥಿಯಾಗಿದ್ದೆ. ಆಗ ನಮ್ಮ ಪಠ್ಯದಲ್ಲಿ ಸಸ್ಯಶಾಸ್ತ್ರವೂ ಒಂದು ಕಡ್ಡಾಯ ವಿಷಯವಾಗಿತ್ತು. ಅದು ನನಗೆ ಇಷ್ಟದ ವಿಷಯವೂ ಆಗಿದ್ದರಿಂದ ಅದನ್ನು ಸಂತೋಷದಿಂದಲೇ ಆಯ್ಕೆಮಾಡಿಕೊಂಡಿದ್ದೆ. ನಮ್ಮ ಕಾಲೇಜಿನ ಸಸ್ಯಶಾಸ್ತ್ರ ವಿಷಯದ...

ಗಾಲಿಬನ ಮೇಲಿನ ಪ್ರೀತಿಗಾಗಿ..

ವಿರಹ, ವಿಯೋಗ, ವಿದ್ರೋಹ, ಪ್ರೇಮ, ವ್ಯಾಮೋಹ, ವಿಷಣ್ಣತೆ, ತೀವ್ರ ತೊಳಲಾಟ, ಹೂ ಪುಳಕ, ಬದುಕಿನ ಚೆಲುವುಗಳನ್ನು ಗಜಲುಗಳ ಮೂಲಕ ಕಟ್ಟಿ ಕೊಟ್ಟ ಮಿರ್ಜಾ ಗಾಲಿಬ್ ಉರ್ದು ಕಾವ್ಯ ಲೋಕದ ಮೇರು ಪ್ರತಿಭೆ. ಅವನ ಗಜಲುಗಳ ಉದ್ದಕ್ಕೂ ಸೃಜನಶೀಲತೆಯ ಸೂಕ್ಷ್ಮ ತಂತುಗಳಿವೆ. ಮರಕ್ಕೆ ಎಲೆಗಳು ಮೂಡಿದ ಹಾಗೆ ರೂಪಕ, ಪ್ರತಿಮೆಗಳು ಸಹಜವಾಗಿ...

ಬಗೆ ಬಗೆಯ ಬಣ್ಣಗಳ ‘ನನ್ನೊಳಗಿನ ಕವಿತೆ’

ಪ್ರಜ್ಞಾ ಮತ್ತಿಹಳ್ಳಿ ರೈನರ್ ಮಾರಿಯಾ ರಿಲ್ಕ್ ಎನ್ನುವ ಕವಿ ಹೇಳುತ್ತಾನೆ 'ಪ್ರೀತಿ ಎನ್ನುವುದು ವ್ಯಕ್ತಿಯು ಮಾಗುವುದಕ್ಕೆ, ಮತ್ತೊಬ್ಬ ವ್ಯಕ್ತಿಗಾಗಿ ತನ್ನೊಳಗೆ ತಾನೇ ಏನೋ ಆಗುವುದಕ್ಕೆ, ಮತ್ತೊಬ್ಬರಿಗಾಗಿ ತಾನೇ ಇಡೀ ಲೋಕವಾಗುವುದಕ್ಕೆ ಒಂದು ಆಹ್ವಾನ.' ರಿಲ್ಕ್ ಪ್ರೀತಿ ಕುರಿತಾಗಿ ಹೇಳಿರುವ ಮಾತನ್ನು ನಾವು ಕಾವ್ಯದ ಕುರಿತಾಗಿಯೂ...

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This