Ravi hegde recommends…

stayhungrystayfoolish

ಇತ್ತೀಚೆಗೆ ನನಗೆ ತುಂಬಾ ಇಷ್ಟವಾದ ಎರಡು ಪುಸ್ತಕಗಳಲ್ಲಿ Stay Hungry Stay Foolish ಕೂಡ ಒಂದು. ಬರೆದದ್ದು ರಶ್ಮಿ ಬನ್ಸಾಲ್ ಎಂಬ ಅಹಮದಾಬಾದ್ ಐಐಎಂನ ಹಳೆ ವಿದ್ಯಾರ್ಥಿನಿ. ಈಗ ಜಾಮ್‌ಮ್ಯಾಗ್ ಪತ್ರಿಕೆಯ ಸಂಪಾದಕಿ.

ಈ ಪುಸ್ತಕ 1 ಲಕ್ಷ ಪ್ರತಿಗಳ ಮಾರಾಟ ದಾಟಿದೆ. ಇದೀಗ ಈ ಪುಸ್ತಕದ ಕನ್ನಡ ಅವತರಣಿಕೆಯೂ ಬಂದಿದೆ ಅಂತ ಈಗ ಗೊತ್ತಾಯ್ತು. ಸಾಧನೆಗೆ ಮಿತಿ ಇಲ್ಲ ಸಾಧಕರಿಗೆ ಕೊನೆ ಇಲ್ಲ – ಅಂತ ಶಿರ್ಷಿಕೆಯಂತೆ. (ನಾನು ನೋಡಿಲ್ಲ) 325 ಪುಟ, 150 ರುಪಾಯಿ. ಜುಲೈ 2ರಂದು, ಬೆಂಗಳೂರಿನಲ್ಲಿ, ಖುದ್ದು ರಶ್ಮಿ ಬನ್ಸಾಲ್ ಈ ಪುಸ್ತಕವನ್ನು ಬಿಡುಗಡೆ ಮಾಡಿದರಂತೆ. ಕನ್ನಡ ಭಾಷಾಂತರ ಯಾರು ಮಾಡಿದ್ದಾರೆ, ಯಾರು ಪ್ರಕಟಿಸಿದ್ದಾರೆ ಅಂತ ಗೊತ್ತಾಗಲಿಲ್ಲ. (ನಾನಾಗಲೀ, ಕನ್ನಡಪ್ರಭ ಸಂಪಾದಕ ಎಚ್. ಆರ್. ರಂಗನಾಥ್ ಅವರಾಗಲೀ ಈ ಪುಸ್ತಕದ ಭಾಷಾಂತರ ಮಾಡಬೇಕು ಅಂದುಕೊಂಡಿದ್ದೆವು. ಪತ್ರಿಕೆಯ ಕೆಲಸದ ಗಡಿಬಿಡಿಯಲ್ಲಿ ಸಾಧ್ಯವಾಗಲಿಲ್ಲ.)

ನೌಕ್ರಿ ಡಾಟ್ ಕಾಮ್, ಮೇಕ್ ಮೈ ಟ್ರಿಪ್ ಡಾಟ್ ಕಾಮ್, ಸುಭಿಕ್ಷಾ, ರೇಣುಕಾ ಶುಗರ್ಸ್, ಎಜುಕಾಂಪ್, ಸಿಂಟೆಕ್ಸ್, ಆರ್ಕಿಡ್ ಹೊಟೆಲ್, ಮುಂತಾದ ಅನೇಕ ಕಂಪನಿಗಳನ್ನು ಸ್ಥಾಪಿಸಿದ ಐಐಎಂಎ ವಿದ್ಯಾರ್ಥಿಗಳ 25 ಸಾಧನೆಯ ಕಥೆಗಳಿವೆ. ಸಂಬಳಕ್ಕೆ ನೌಕರಿ ಮಾಡುವ ಬದಲಿಗೆ ತಾವೇ ಮಾಲಿಕರಾಗುವ ಯುವಕರ ನಿಜ ಘಟನೆಗಳು ಇವು. Very Inspiring

‍ಲೇಖಕರು avadhi

July 4, 2009

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಕಾರ್ಪೊರೇಟ್‌ ಪ್ರಪಂಚದ ಗೆರಿಲ್ಲಾ ಕದನ ‘ಬೇಟೆಯಲ್ಲ ಆಟವೆಲ್ಲ’

ಕಾರ್ಪೊರೇಟ್‌ ಪ್ರಪಂಚದ ಗೆರಿಲ್ಲಾ ಕದನ ‘ಬೇಟೆಯಲ್ಲ ಆಟವೆಲ್ಲ’

ಕಥೆಗಾರ, ಆರ್ಥಿಕ ವಿಶ್ಲೇಷಣಾಕಾರ ಎಂ ಎಸ್ ಶ್ರೀರಾಮ್ ಅವರ ಹೊಸ ಪುಸ್ತಕ ಮಾರುಕಟ್ಟೆಯಲ್ಲಿದೆ ಅಕ್ಷರ ಪ್ರಕಾಶನ ಈ ಕೃತಿಯನ್ನು ಹೊರತಂದಿದ್ದು...

ಸಂಗೀತ ಲೋಕದ ಸಂತ

ಸಂಗೀತ ಲೋಕದ ಸಂತ

ಡಾ.ಎನ್. ಜಗದೀಶ್ ಕೊಪ್ಪ ಸಂಗೀತ ಲೋಕದ ಸಂತಬಿಸ್ಮಿಲ್ಲಾ ಖಾನ್(ಜೀವನ ಚರಿತ್ರೆ)ಲೇಖಕರು: ಡಾ. ಎನ್ ಜಗದೀಶ್ ಕೊಪ್ಪಪ್ರಕಾಶಕರು: ಮನೋಹರ ಗ್ರಂಥಾಲಯ,...

೧ ಪ್ರತಿಕ್ರಿಯೆ

  1. test

    oLLe pustaka, naanoo Odiddene. aadre illi print aada mele ಸುಭಿಕ್ಷಾ yeDavattaytalla! 🙂

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: