ಲೇಖಕರು Admin | Feb 11, 2016 | ತೇಜಸ್ವಿ ಕಥನ
ದರ್ಶನ್ ಬಹುಷಃ ೨೦೦೩ನೇ ಇಸವಿ ಇರಬೇಕು. ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕ ಹಕ್ಕಿಗಳ ಚಿತ್ರಪ್ರದರ್ಶನ, ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಇರುವುದರ ಜಾಹೀರಾತು ಪ್ರಕಟವಾಗಿತ್ತು . ತೇಜಸ್ವಿಯವರು ನಮಗೆ ಬರಹಗಾರರಾಗಿ ತುಂಬಾ ಚೆನ್ನಾಗಿ...