ಲೇಖಕರು avadhi | Feb 19, 2021 | ಈ ದಿನ, ಪ್ರಶಸ್ತಿ
೨೦೨೦ ನೇ ಸಾಲಿನ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ’ಗೆ ಅಲ್ಲಾಗಿರಿರಾಜ ಕನಕಗಿರಿ ಅವರ ‘ಸರಕಾರ ರೊಕ್ಕ ಮುದ್ರಿಸಬಹುದು ತುಂಡು ರೊಟ್ಟಿಯನ್ನಲ್ಲ’ ಕಾವ್ಯ ಕೃತಿ ಆಯ್ಕೆಯಾಗಿದೆ. ಕವಿ ಮೋಹನ ಕುರುಡಗಿಯವರ ನೆನಪಿನಲ್ಲಿ ಕೊಡಮಾಡುವ ಈ ಪ್ರಶಸ್ತಿಯು ರೂ. ೧೦,೦೦೦ ನಗದು, ಪ್ರಶಸ್ತಿ ಫಲಕ ಮತ್ತು...