ಲೇಖಕರು ಅನಾಮಿಕಾ | Dec 20, 2020 | ಅಂಕಣ, ಆಹಾ, ರುಚಿ ಸವಿಯಲು.., ಈ ದಿನ
ಹೆಸರೇ ಅನಾಮಿಕಾ ಹಾಗಾಗಿಯೇ ಈಕೆ ಅನಾಮಿಕೆ . ಹೆಸರು ಹೇಳಲು ಒಲ್ಲದ ಈಕೆ ಭೋಜನಪ್ರಿಯೆ ಅಂತ ಬಿಡಿಸಿ ಹೇಳಬೇಕಿಲ್ಲವಲ್ಲ. ಅದು ಎಷ್ಟು ಖರೆ ಎಂದು ನಮಗೂ ಗೊತ್ತಿಲ್ಲ. ಆದರೆ ಇಷ್ಟು ಮಾತ್ರ ನಿಜ. ಭೋಜನಕ್ಕೆ ನಮ್ಮನ್ನು ಬಡಿದೆಬ್ಬಿಸುವಂತೆ ಈಕೆ ಬರೆಯುತ್ತಾಳೆ. ಅಷ್ಟೇ ಆಗಿದ್ದರೆ ಇದನ್ನು ಒಂದು ‘ರಸ ರುಚಿ’ ಕಾಲಂ ಹೆಸರಿನಡಿ...