ಲೇಖಕರು Avadhi | Dec 14, 2020 | ಈ ದಿನ, ಹೇಳತೇವ ಕೇಳ
ಶ್ವೇತಾರಾಣಿ. ಹೆಚ್ ದುರಿತಕಾಲದಲ್ಲಿ ಸಿಗುವ ಸಮಾಧಾನಕ್ಕೆ ಏನೆನ್ನಬೇಕು ? ಅವರೊಂದು ವಿಸ್ಮಯ.. ತೇಜಸ್ವಿಯ ಮಾಯಲೋಕಕ್ಕೆ ನಾನು ಪ್ರವೇಶ ಪಡೆದದ್ದು ಪದವಿ ಓದುವಾಗ. ಆಗಷ್ಟೇ ತೇಜಸ್ವಿ ಬರಹಗಳ ಓದಿನ ರುಚಿಗೆ ಮನಸೋತು ಹೋಗಿದ್ದೆ. ಇನ್ನು ಲೇಖಕರನ್ನು ಕಾಣುವ ತವಕ ಪ್ರಾರಂಭವಾಗುವ ಮುನ್ನವೇ ಹೇಳದೆ ಕೇಳದೆ ಬಿರಿಯಾನಿ ತಂದಿಟ್ಟು ತಿನ್ನದೆ...