ಲೇಖಕರು Avadhi | Dec 3, 2020 | Invite
ಡಿಸೆಂಬರ್ 4 ರಿಂದ ಪ್ರಜಾವಾಣಿ ಫೇಸ್ಬುಕ್ ಪುಟದಲ್ಲಿರಾಷ್ಟ್ರೀಯ ನಾಟಕೋತ್ಸವ – 2020 ರಂಗಭೂಮಿ, ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಪ್ರಜಾವಾಣಿ, ಇದೀಗ ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದ ಸಹಯೋಗದಲ್ಲಿ ಡಿಸೆಂಬರ್ 4 ರಿಂದ 13ರ ವರೆಗೆ ಕನ್ನಡದ ಮೇರು ನಾಟಕಗಳ ಸಿಂಹಾವಲೋಕನದ ರಾಷ್ಟ್ರೀಯ...