ಲೇಖಕರು Avadhi | Nov 27, 2020 | ಬುಕ್ ಬಝಾರ್
ರೇಖಾ ಗೌಡ ಕೆಲವು ಅನುಭವಗಳನ್ನ ಮಾತಲ್ಲಿ, ಪದಗಳಲ್ಲಿ ವಿವರಿಸಿದರೂ ಅರಿಯಲಾಗದು. ಅನುಭವಿಸಿಯೇ ತಿಳಿಯಬೇಕು. ಈ ಕೃತಿಯಲ್ಲಿರುವ ಸ್ಫೂರ್ತಿ, ದೃಷ್ಟಿಕೋನ, ಅರಿವನ್ನು ಓದಿಯೇ ಪಡೆದುಕೊಳ್ಳಬೇಕು. ಮತ್ತೆ ಮತ್ತೆ ಮೆಲುಕು ಹಾಕಬೇಕಾದ, ನಮ್ಮದಾಗಿಸಿಕೊಳ್ಳಬೇಕಾದ ಅವರದೇ quotes, ನಾವು...