ಲೇಖಕರು Avadhi | Nov 28, 2020 | ಈ ದಿನ, ಹೇಳತೇವ ಕೇಳ
ರಾಜಾರಾಂ ತಲ್ಲೂರು ಇದೊಂದು ವಿಚಿತ್ರ ಸಂತಸದ ಸುದ್ದಿ. ಯಾಕೆಂದರೆ, ನಮ್ಮ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಗೆ ಇಂತಹದೊಂದು ಅವಕಾಶ ದೊರಕಿದೆ. ಅದೇ ವೇಳೆಗೆ, ಯಾವುದೋ ಯೂನಿವರ್ಸಿಟಿ ಕೈಚಾಚಿ ಪಡೆದು ಮುದ್ರಿಸಿ ಸಾರ್ವಜನಿಕರಿಗೆ ಒದಗಿಸಬೇಕಾಗಿದ್ದ ಮಹತ್ವದ ಕೆಲಸ ಇದು. ಅವರು ಮಾಡಿಲ್ಲ ಎಂಬ ಕಾರಣಕ್ಕಾಗಿ ಈ ಗೌರವ ನಮಗೆ ದೊರೆತಿದೆ. ಅಸಲಿಗೆ...