ಲೇಖಕರು Avadhi | Feb 5, 2021 | ಈ ದಿನ, ಹೇಳತೇವ ಕೇಳ
ಫೆಬ್ರವರಿ ತಿಂಗಳ ಕೊನೆಯಲ್ಲಿ ಹಾವೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.ಕನ್ನಡ ಹಬ್ಬದ ಸಿದ್ಧತೆ ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೆ, ಹೆಚ್ಚಿನ ಸಂಖ್ಯೆಯ ಜನರು ಸೇರುವುದರಿಂದ, ಕೋವಿಡ್...