ಲೇಖಕರು ಪ್ರಸಾದ್ ನಾಯ್ಕ್ | Dec 7, 2020 | ಅಂಕಣ, ಈ ದಿನ, ಚಲೋ ದಿಲ್ಲಿ
ಆಗ ಅಂಗೋಲಾದಲ್ಲಿದ್ದ ಪ್ರಸಾದ್ ನಾಯ್ಕ್ ಈಗ ದೆಹಲಿ ವಾಸಿ. ಆಗ ಅವಧಿಗೆ ‘ಹಾಯ್ ಅಂಗೋಲಾ’ ಬರೆದರು. ಈಗ ‘ಚಲೋ ದಿಲ್ಲಿ..’ ಈಚೆಗೆ ಮಂಗಳೂರಿಗೆ ಬಂದಿದ್ದ ದುಬೈ ನಿವಾಸಿ ಮಿತ್ರನೊಬ್ಬ ಕರೆ ಮಾಡಿ ಯಾವ ಪುಸ್ತಕ ಖರೀದಿಸಲಿ ಎಂದು ನನ್ನಲ್ಲಿ ಸಲಹೆ ಕೇಳುತ್ತಿದ್ದ. ನಿನಗ್ಯಾವ ಬಗೆಯ ಪುಸ್ತಕಗಳು ಇಷ್ಟವಪ್ಪಾ ಎಂದು ಕೇಳಿದರೆ ನಿಖರವಾಗಿ...
ಲೇಖಕರು ಗೀತಾ ಎನ್ ಸ್ವಾಮಿ | Dec 2, 2020 | ಅಂಕಣ, ಅಲ್ಲೆ ಆ ಕಡೆ ನೋಡಲಾ.., ಈ ದಿನ
ಕೃಷಿ ಕುಟುಂಬದಲ್ಲಿ ಬೆಳೆದ ಗೀತಾ ಮಣ್ಣಿನ ಅಂತಃಸತ್ವವನ್ನು ಹೀರಿಕೊಂಡು ಬೆಳೆದವರು. ಹಾಗಾಗಿಯೇ ಅವರಿಗೆ ಕೃಷಿ, ಮಣ್ಣ ಒಡನಾಟ, ರಂಗಭೂಮಿ, ಬರವಣಿಗೆ ಎಲ್ಲವೂ ಒಂದಕ್ಕೊಂದು ಮಿಳಿತಿಗೊಂಡಂತೆ. ಮಣ್ತನದಷ್ಟೇ ಅವರಿಗೂ ಸ್ತ್ರೀವಾದವೂ ಇಷ್ಟ. ತಿಪಟೂರಿನ ಕಾಲೇಜೊಂದರಲ್ಲಿ ಪ್ರಾಂಶುಪಾಲೆಯಾಗಿರುವ ಗೀತಾ ಅವರ ಓದಿನ ವಿಸ್ತಾರ...
ಲೇಖಕರು ಶ್ರೀಪಾದ್ ಭಟ್ | Nov 28, 2020 | ಅಂಕಣ, ಈ ದಿನ, ಸಿರಿಪಾದ
ಕನ್ನಡ ರಂಗಭೂಮಿಯ ವಿಶಿಷ್ಠ ಹೆಸರು ಶ್ರೀಪಾದ್ ಭಟ್. ಕನ್ನಡ ಸಾಹಿತ್ಯಕ್ಕೆ ನೋಟದ ಆಯಾಮ ಕೊಟ್ಟ ಹೆಗ್ಗಳಿಕೆ ಇವರದ್ದು. ಬೆಂಗಳೂರಿನ ‘ರಂಗಶಂಕರ’ದಲ್ಲಿ ಜರುಗಿದ ಶ್ರೀಪಾದ್ ಭಟ್ ನಾಟಕೋತ್ಸವ ಮಿಂಚು ಹರಿಸಿತ್ತು. ಶ್ರೀಪಾದ್ ಭಟ್ ಅವರ ರಂಗನೋಟವನ್ನು ಒಳಗೊಂಡ ಕೃತಿ ‘ಸಿರಿ ಪಾದ’ ಈ ಸಂದರ್ಭದಲ್ಲಿಯೇ ಪ್ರಕಟವಾಯಿತು. ಇವರ ನಾಟಕದ ಹಾಡುಗಳು...
ಲೇಖಕರು ಜಿ ಎನ್ ರಂಗನಾಥರಾವ್ | Nov 26, 2020 | ಅಂಕಣ, ಈ ದಿನ, ಮೀಡಿಯಾ ಡೈರಿ
ಸಾಹಿತ್ಯ ಕ್ಷೇತ್ರದಲ್ಲಿ ಜಿ ಎನ್ ರಂಗನಾಥ ರಾವ್ ಎಷ್ಟು ಮುಖ್ಯರೋ ಹಾಗೇ ಪತ್ರಿಕೋದ್ಯಮದಲ್ಲೂ.. ನವ್ಯ ಸಾಹಿತ್ಯದ ಏರುಗತಿಯ ವೇಳೆ ತಮ್ಮ ಬರಹಗಳಿಂದ ಸಾಕಷ್ಟು ಪ್ರಾಮುಖ್ಯತೆ ಪಡೆದಿದ್ದ ರಂಗನಾಥ ರಾವ್ ಅವರು ನಂತರ ‘ಪ್ರಜಾವಾಣಿ’ ‘ಸುಧಾ’ದಲ್ಲಿಯೂ ಮುಖ್ಯ ಹುದ್ದೆಗಳನ್ನು ನಿಭಾಯಿಸಿ ಕಾರ್ಯನಿರ್ವಾಹಕ ಸಂಪಾದಕರಾಗಿ ನಿವೃತ್ತರಾದರು....