ಲೇಖಕರು admin | Jul 20, 2017 | ಲಹರಿ
ಆರತಿ ಎಚ್ ಎನ್ ತಡ ರಾತ್ರಿಯಾಗಿತ್ತು, ಕತ್ತಲು ಕವಿದಿತ್ತು, ನಾವಿಬ್ಬರೂ ಸೊಲ್ಲಾಪುರದ ಬೀದಿಗಳಲ್ಲಿ ನಡಿಗೆ ಯಾತ್ರೆ ನಡೆಸಿದ್ದೆವು. ಅಷ್ಟರಲ್ಲಿ ನಿರ್ಮಲಾಗೆ ಜೋಳದ ರೊಟ್ಟಿ ಸುಡುತ್ತಿರುವ ಪರಿಮಳ ಮೂಗಿಗಡರಿತು. ನಮ್ಮಿಬ್ಬರದು ಇನ್ನೂ ಊಟವಾಗಿರಲಿಲ್ಲ. ನೋಡಿದರೆ, ಅಲ್ಲೇ ರಸ್ತೆ ಬದಿಯಲ್ಲೊಂದು ತುಂಬು ಕುಟುಂಬ ರೊಟ್ಟಿ...