ಲೇಖಕರು avadhi | Sep 18, 2019 | New Posts, ಜುಗಾರಿ ಕ್ರಾಸ್
‘ಎಸ್. ರಾಧಾಕೃಷ್ಣನ್ ಹೆಸರಿನಲ್ಲಿ ಶಿಕ್ಷಕರ ದಿನಾಚರಣೆ ಸರಿಯಲ್ಲ..’ ಎನ್ನುವ ಲೇಖನ ‘ಜುಗಾರಿ ಕ್ರಾಸ್’ ಅಂಕಣದಲ್ಲಿ ಪ್ರಕಟವಾಗಿತ್ತು. ಡಾ ವಡ್ಡಗೆರೆ ನಾಗರಾಜಯ್ಯ ಅವರು ರಾಧಾಕೃಷ್ಣನ್ ಅವರ ಬದುಕಿನ ಬಗ್ಗೆ ಅವರ ಮಗ ಎಸ್ ಗೋಪಾಲ್ ಬರೆದ ಪುಸ್ತಕವನ್ನು ಉಲ್ಲೇಖಿಸುತ್ತಾ ಈ ಪ್ರಶ್ನೆ ಎತ್ತಿದ್ದರು. ಅದು ಇಲ್ಲಿದೆ ಇದಕ್ಕೆ ‘ಅವಧಿ’...