ಲೇಖಕರು Avadhi | Nov 23, 2020 | ಈ ದಿನ, ಪ್ರಶಸ್ತಿ
ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ʼಅಮ್ಮ ಗೌರವʼ ಪುರಸ್ಕಾರಕ್ಕೆ ಐವರು ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ತಿಳಿಸಿದ್ದಾರೆ. ಕಳೆದ 11 ವರ್ಷಗಳ ಹಿಂದೆ ಆರಂಭಗೊಂಡ ‘ಅಮ್ಮ ಗೌರವ ಪುರಸ್ಕಾರ’ಕ್ಕೆ ಈ ಬಾರಿಯೂ ನಾಡು-ನುಡಿಗೆ...