ಲೇಖಕರು sakshi | Jul 23, 2017 | Avadhi
‘ಅವಧಿ’ಯಲ್ಲಿ ನವೀನ್ ಮಧುಗಿರಿ ಅವರು ಬರೆದ ಒಂದು ಪ್ರಬಂಧ ಅನೇಕ ಪ್ರತಿಕ್ರಿಯೆಗೆ ಕಾರಣವಾಗಿದೆ. ಆ ಲೇಖನ ಇಲ್ಲಿದೆ ಈ ಲೇಖನದ ಮುಂದುವರಿಕೆಯಾಗಿ ನಿಸಾರ್ ಅಹ್ಮದ್ ಬರೆದ ಕವಿತೆ ಹಾಗೂ ರಾಘವೇಂದ್ರ ಜೋಶಿ ಅವರ ವಿಸ್ತರಣೆಯನ್ನು ಪ್ರಕಟಿಸಲಾಗಿತ್ತು. ಇವು ಉಂಟುಮಾಡಿದ ಚರ್ಚೆಯನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಜಯಶ್ರೀ...